ಎಂ.ಬಿ.ಪಾಟೀಲಗೆ ವಿನಾಶಕಾಲೇ ವಿಪರೀತ ಬುದ್ಧಿ: ಬಿಎಸ್ವೈ
Team Udayavani, Sep 14, 2017, 7:00 AM IST
ಬಾಗಲಕೋಟೆ: ವಿನಾಶಕಾಲೇ ವಿಪರೀಪ ಬುದ್ಧಿ ಎಂಬ ಮಾತು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲರಿಗೆ ಅನ್ವಯಿಸುತ್ತದೆ.
ಪ್ರತ್ಯೇಕ ಧರ್ಮ ವಿಚಾರದಲ್ಲಿ ಸಿದ್ಧಗಂಗಾ ಶ್ರೀಗಳನ್ನು ಎಳೆದು ತಂದಿರುವುದು ಸರಿಯಲ್ಲ. ಇದನ್ನು ರಾಜ್ಯದ ಎಲ್ಲ ಸಮುದಾಯದವರು ಖಂಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಚಿವ ಪಾಟೀಲರಿಗೆ ಜಲ ಸಂಪನ್ಮೂಲ ಇಲಾಖೆಯಲ್ಲಿ ಮಾಡುವ ಕೆಲಸ
ಬಹಳಷ್ಟಿದೆ. ಅದನ್ನು ಬಿಟ್ಟು ಬೇರೆ ಚಟುವಟಿಕೆಯಲ್ಲೇ ತೊಡಗಿ ನೀರಾವರಿ ಯೋಜನೆಗಳನ್ನು ಕಡೆಗಣಿಸಿದ್ದಾರೆ. ವೀರಶೈವ
ಲಿಂಗಾಯತ ಧರ್ಮ ಅಥವಾ ಪ್ರತ್ಯೇಕ ಧರ್ಮದ ಕುರಿತು ಬಿಜೆಪಿಯ ಯಾವ ನಾಯಕರೂ ಮಾತನಾಡುವುದಿಲ್ಲ. ಅದಕ್ಕಾಗಿ
ವೀರಶೈವ ಮಹಾಸಭೆ ತೀರ್ಮಾನವೇ ಅಂತಿಮ. ಮಹಾಸಭೆ ಇದಕ್ಕೆ ಸೂಕ್ತವಾಗಿದೆ. ರಾಜ್ಯದ ಬಿಜೆಪಿ ಲಿಂಗಾಯತ ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವ ಕುರಿತು ಪ್ರಧಾನಿ ಮೋದಿ ಸೂಕ್ತ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.