ರಸ್ತೆ ದುರಸ್ತಿಗೆ ಸದಸ್ಯರ ಆಗ್ರಹ
Team Udayavani, Dec 16, 2019, 12:51 PM IST
ಮಹಾಲಿಂಗಪುರ: ಪಟ್ಟಣದ ಸಮುದಾಯ ಆರೋಗ್ಯ ಆಸ್ಪತ್ರೆಯ ರಸ್ತೆ ದುರಸ್ತಿ ಮಾಡುವಂತೆ ಪುರಸಭೆಯ ವಿರೋಧ ಪಕ್ಷದ ಸದಸ್ಯರು ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಪುರಸಭೆ ಸದಸ್ಯರಾದ ಯಲ್ಲನಗೌಡ ಪಾಟೀಲ, ಜಾವೇದ ಬಾಗವಾನ, ಬಲವಂತಗೌಡ ಪಾಟೀಲ ಮಾತನಾಡಿ, ಹಲವಾರು ತಿಂಗಳುಗಳಿಂದ ಸರಕಾರಿ ಆಸ್ಪತ್ರೆಯ ರಸ್ತೆ ಹದಗೆಟ್ಟಿದೆ. ಇದರಿಂದಾಗಿ ಸಾರ್ವಜನಿಕರು, ರೋಗಿಗಳು ಆಸ್ಪತ್ರೆಗೆ ಹೋಗಲು ತೀವ್ರ ತೊಂದರೆಯಾಗುತ್ತಿದೆ. ತಕ್ಷಣ ರಸ್ತೆ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಬಸವರಾಜ ರಾಯರ, ಸುನೀಲ ಪಾಟೀಲ, ರವಿ ಬಿದರಿ, ಜೆಡಿಎಸ್ ಮುಖಂಡ ನಿಂಗಪ್ಪ ಬಾಳಿಕಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.