ಹೊಸಕೋಟೆ ಗ್ರಾಮದಲ್ಲಿ ಸಚಿವ ನಿರಾಣಿ ರೋಡ್ ಶೋ
Team Udayavani, May 3, 2023, 9:21 AM IST
ಕೆರೂರ: ಬೀಳಗಿ ಮತಕ್ಷೇತ್ರದ ಬಾದಾಮಿ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಬಿಜೆಪಿ ಧುರೀಣ ಹನಮಂತಗೌಡ ಪಾಟೀಲ ನೇತೃತ್ವದಲ್ಲಿ ಸಚಿವ ಡಾ| ಮುರುಗೇಶ ನಿರಾಣಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಸಚಿವ ನಿರಾಣಿ ಗ್ರಾಮಕ್ಕೆ ಬರುತ್ತಿದ್ದಂತೆ ಸುಮಂಗಲೆಯರು ಆರತಿಎತ್ತಿ,ಯುವಕರು ಘೋಷಣೆ ಕೂಗುತ್ತಾ,ವಿವಿಧ ವಾದ್ಯ ಮೇಳಗಳೊಂದಿಗೆ ಬರಮಾಡಿಕೊಂಡರು. ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ರೋಡ ಶೋ ಹನಮಂತಗೌಡ ಪಾಟೀಲರ ಮನೆ ಹತ್ತಿರ ಸಭೆಯಾಗಿ ಮಾರ್ಪಟ್ಟಿತು.
ಡಾ| ಮುರುಗೇಶ ನಿರಾಣಿ ಮಾತನಾಡಿ, ಯೋಜನೆಗಳನ್ನು ವಿವರಿಸಿ ಅವುಗಳ ಅನುಷ್ಠಾನಕ್ಕಾಗಿ ಬಿಜೆಪಿ ಗೆಲ್ಲಿಸಿ ಎಂದರು.
ಹನಮಂತಗೌಡ ಪಾಟೀಲ, ಪ್ರಕಾಶ ನಾಯ್ಕ ಮಾತನಾಡಿದರು.ವೆಂಕಣ್ಣ ಯರಗಟ್ಟಿ, ಅಶೋಕ ನಾಯ್ಕ, ಮಲ್ಲಿಕಾರ್ಜುನ ಅಂಗಡಿ,ಪೀರಸಾಬ ಹಾಜಿಖಾನ, ತುಳಸಪ್ಪ ನಾಯ್ಕ ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.