ರಬಕವಿ-ಬನಹಟ್ಟಿ : ಕಾಣೆಯಾದ ವ್ಯಕ್ತಿಯ ಕೊಳೆತ ಶವ ಪತ್ತೆ

Team Udayavani, Jun 17, 2022, 7:22 PM IST

1-fsadsad

ರಬಕವಿ-ಬನಹಟ್ಟಿ : ಕಳೆದ ಶನಿವಾರ ಕಾಣೆಯಾದ ವ್ಯಕ್ತಿಯೋರ್ವ ಸಾವಿಗೀಡಾದ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಮಲ್ಲಪ್ಪ ಸಗರಿ(60) ಎಂಬ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಯೇ ಸಾವಿಗೀಡಾದ ವ್ಯಕ್ತಿಯಾಗಿದ್ದಾನೆ. 11  ರಂದು ಮನೆಯಿಂದ ಹೊರಹೋಗಿದ್ದು ಎಲ್ಲಿಯೂ ಸಿಕ್ಕಿಲ್ಲವೆಂದು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶುಕ್ರವಾರ ಬೆಳಗ್ಗೆ ಅವರ ತೋಟದ ಮುಂದಿನ ಭಾಗದ ಕಬ್ಬಿನ ಪಡದಲ್ಲಿ ಕೊಳೆತ ವಾಸನೆ ಬರುತ್ತಿದ್ದ ಹಿನ್ನಲೆ ಪರಿಶೀಲಿಸಿದಾಗ ಬೆತ್ತಲೆ ಮೃತದೇಹ ಪತ್ತೆಯಾಗಿದೆ. ಮೃತ ಮಾನಸಿಕ ವ್ಯಕ್ತಿ ಮಲ್ಲಪ್ಪನು ಬಹಿರ್ದೆಸೆಗೆಂದು ತೆರಳಿದಾಗ ಅಲ್ಲಿಯೇ ಮೂರ್ಛೆ ರೋಗದಿಂದ ಬಳಲಿ ಸಾವಿಗೀಡಾಗಿರಬಹುದೆಂಬ ಸಂಶಯ ಪೊಲೀಸ್ ಮೂಲಗಳದ್ದಾಗಿದೆ.

ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಸುರೇಶ ಮಂಟೂರ, ಕ್ರೈಮ್ ಪಿಎಸ್‌ಐ ಪುರಂದರ ಪೂಜಾರಿ ತನಿಖೆ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.