ಆಧುನಿಕ ಸೂಫಿಸಂತ, ಪದ್ಮಶ್ರೀ ಇಬ್ರಾಹಿಂ ಸುತಾರ್ ಇನ್ನಿಲ್ಲ!

ಸಾಮರಸ್ಯದ ಬೀಜ ಬಿತ್ತಿದ ಕನ್ನಡದ ಕಬೀರ

Team Udayavani, Feb 5, 2022, 9:00 AM IST

ಆಧುನಿಕ ಸೂಫಿಸಂತ, ಪದ್ಮಶ್ರೀ ಇಬ್ರಾಹಿಂ ಸುತಾರ್ ಇನ್ನಿಲ್ಲ!

ಮಹಾಲಿಂಗಪುರ : ಆಧುನಿಕ ಸೂಫಿಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76 ವ) ಅವರು ಇಂದು ಮುಂಜಾನೆ ನಿಧನ ಹೊಂದಿದರು. ಬಾಗಲಕೋಟೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಇಂದು ಬೆಳಗ್ಗೆ 6.30ರ ಸುಮಾರಿಗೆ ಅಸುನೀಗಿದರು.

ಕಳೆದ ಮೂರ್ನಾಲ್ಕು ದಿನಗಳಿಂದ ಇಬ್ರಾಹಿಂ ಸುತಾರ್ ಹೃದಯದ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಲಘು ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಇಬ್ರಾಹಿಂ ಸುತಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ.

ಮೇ 10, 1940ರಂದು ಜನಿಸಿದ ಇಬ್ರಾಹಿಂ ಎನ್​. ಸುತಾರ್​ ಇವರ ತಂದೆ ಮಹಾಲಿಂಗಪುರದ ನಬಿಸಾಹೇಬ್​, ತಾಯಿ ಅಮೀನಾಬಿ. ಮೂರನೇ ತರಗತಿವರೆಗೆ ಶಿಕ್ಷಣ ಪಡೆದಿದ್ದ ಸುತಾರ್ ಅವರು ನಂತರ ನೇಕಾರ ವೃತ್ತಿ ಮಾಡುತ್ತಿದ್ದರು. ಮಸೀದಿಯಲ್ಲಿ ನಮಾಜು, ಕುರಾನ್​ ಅಧ್ಯಯನ ಮಾಡಿದ ಅವರು, ಬಳಿಕ ಭಗವದ್ಗೀತೆ ಅಧ್ಯಯನ ಮಾಡಿದರು.

ಇದನ್ನೂ ಓದಿ:ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ನಿಧನ

ಭಾವೈಕ್ಯತೆ ಹರಡುವ ಪ್ರವಚನ ಮಾಡುತ್ತಿದ್ದ ಇಬ್ರಾಹಿಂ ಸುತಾರ್ ಅವರ ಭಾಷಣಗಳನ್ನು ಕೇಳಲು ಭಾರೀ ಸಂಖ್ಯೆಯ ಜನ ಸೇರುತ್ತಿದ್ದರು. ಧರ್ಮಸ್ಥಳದಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನದಲ್ಲಿ ಇಬ್ರಾಹಿಂ ಸುತಾರ್ ಅವರು ಮಾಡಿದ ಭಾಷಣದ ತುಣುಕು ಬಹಳ ವೈರಲ್ ಆಗಿತ್ತು.

1995ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದ ಇಬ್ರಾಹಿಂ ಸುತಾರ್ ಅವರಿಗೆ, 2018ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ಸಿಎಂ ಸಂತಾಪ: ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಇಂದು ಮುಂಜಾನೆ ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌. ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ.  ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.