ಹೃದಯಘಾತದಿಂದ ಮುಧೋಳ ತಹಶೀಲ್ದಾರ್ ನಿಧನ
Team Udayavani, Mar 18, 2022, 2:38 PM IST
ಮುಧೋಳ: ಹೃದಯಾಘಾತದಿಂದ ಮುಧೋಳ ತಹಶೀಲ್ದಾರ್ ಸಂಗಮೇಶ್ ಬಾಡಗಿ ಅವರು (38) ಗುರುವಾರ ಮಧ್ಯರಾತ್ರಿ ಮೃತಪಟ್ಟ ಘಟನೆ ನಡೆದಿದೆ.
ಮುಧೋಳ ನಗರದ ಮನೆಯಲ್ಲಿ ಮಲಗಿದ್ದ ವೇಳೆ ತಹಶೀಲ್ದಾರ್ ಸಂಗಮೇಶ್ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.
ಪುತ್ರಿ ಮತ್ತು ಪತ್ನಿಯನ್ನು ಅಗಲಿದ್ದಾರೆ. ಅಥಣಿ ತಾಲೂಕಿನ ಜನವಾಡ ಮೂಲದ ಸಂಗಮೇಶ ಬಾಡಗಿ ಅವರು ಮೂರು ವರ್ಷದಿಂದ ಮುಧೋಳ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇದನ್ನೂಓದಿ:ಮಣಿಪಾಲ: ಅಣ್ಣನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ತಮ್ಮ!
ಸಂಗಮೇಶ್ ಬಾಡಗಿ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮುಧೋಳ ನಿವಾಸಕ್ಕೆ ಜಮಖಂಡಿ ಎಸಿ ಸಿದ್ದು ಹುಲ್ಲಳ್ಳಿ ಸೇರಿದಂತೆ ಅನೇಕ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.