ಮುಧೋಳ : ಕೋವಿಡ್ ಮಾರಿಗೆ ನಗರಸಭೆ ಅಧ್ಯಕ್ಷ ಬಲಿ
Team Udayavani, May 23, 2021, 5:21 PM IST
ಮುಧೋಳ : ನಗರ ಸಭೆ ಅಧ್ಯಕ್ಷ ಸಿದ್ದನಾಥ (ಸಂಜು) ದಾದಾಸಾಬೇಬ ಮಾನೆ (34) ಅವರು ಭಾನುವಾರ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಸಿದ್ದನಾಥ(ಸಂಜು) ದಾದಾಸಾಹೇಬ ಮಾನೆ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾನೆ ಅವರು ಅತ್ಯುತ್ತಮ ಕುಸ್ತಿಪಟುವಾಗಿದ್ದು, ಕರ್ನಾಟಕ ಕೇಸರಿ, ಕರ್ನಾಟಕ ಕಂಠೀರವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿ ಗಳಿಗೆ ಬಾಜನರಾಗಿದ್ದರು. ಯುವಕರನ್ನು ಕ್ರೀಡಾ ಚಟುವಟಿಗಳಿಗೆ ಉತ್ತೇಜಿಸುತ್ತಿದ್ದ ಮಾನೆ ಅವರುಜನರ ಆಶಯಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಿದ್ದರು.ಅವರ ನಿಧನದಿಂದ ಪಕ್ಷಕ್ಕೆ ಭರ್ತಿಸಲಾರದ ನಷ್ಟ ಉಂಟಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬವರ್ಗದವರಿಗೆ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಡಿಸಿಎಂ ಪ್ರಾರ್ಥಿಸಿದ್ದಾರೆ.
ಕಳೆದ ಏಳೆಂಟು ದಿನದಿಂದ ಕೋವಿಡ್ ನಿಂದ ಬಳಲುತ್ತಿದ್ದ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ : ಆಶಾ ಕಾರ್ಯಕರ್ತೆಯರ ಬಾಕಿ ಇರುವ ಗೌರವಧನ ಬಿಡುಗಡೆ ಮಾಡಿ: ಕುಮಾರಸ್ವಾಮಿ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.