ಕೊಲೆ ಆರೋಪಿಗಳ ಬಂಧನ

Team Udayavani, Jun 14, 2021, 4:59 PM IST

254

ಕೆರೂರ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಸೇರಿ ವ್ಯಕ್ತಿಯೊಬ್ಬನನ್ನು ದೊಣ್ಣೆಗಳಿಂದ ಹೊಡೆದು ಕೊಲೆಗೈಯ್ದ ಪ್ರಕರಣ ಸಮೀಪದ ನರೇನೂರ ಗ್ರಾಮದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಲಕ್ಷ್ಮಣ ಹನಮಂತ ವಡ್ಡರ (45) ಕೊಲೆಯಾದ ವ್ಯಕ್ತಿ. ಈತನಿಗೆ ಅದೇ ನರೇನೂರ ಗ್ರಾಮದ ರೇಣುಕಾ ಮಾನಪ್ಪ ಬೆಳಗಂಟಿ ಎಂಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈಚೆಗೆ ರಾಜಿ ಪಂಚಾಯ್ತಿಯಲ್ಲಿ ಅನೈತಿಕ ಸಂಬಂಧ ಇತ್ಯರ್ಥಪಡಿಸಿದ್ದರೂ ಲಕ್ಷ್ಮಣ ಪೀಡಿಸುವುದನ್ನು ಬಿಟ್ಟಿದ್ದಿಲ್ಲ ಎಂದು ತಿಳಿದು ಬಂದಿದೆ. ಇದರಿಂದ ಕುಪಿತರಾದ ಆಕೆಯ ಸಂಬಂಧಿ ಕರಾದ ಸಂಜೂ ಯಮನಪ್ಪ ಚಿಕ್ಕೂರ, ಯಮನಪ್ಪ ರುದ್ರಪ್ಪ ಚಿಕ್ಕೂರ, ರೇಣುಕಾ ಬೆಳಗಂಟಿ ಹಾಗೂ ಮಂಜಪ್ಪ ಯಮನಪ್ಪ ಚಿಕ್ಕೂರ, ವಿಠ್ಠಲ ಯಮನಪ್ಪ ಚಿಕ್ಕೂರ ಇವರೆಲ್ಲ ಸೇರಿ ತಮ್ಮ ಜಮೀನಿನ ಬಳಿ ಕುರಿ ಮೇಯಿಸಲು ಬಂದ ಲಕ್ಷ್ಮಣ ವಡ್ಡರನಿಗೆ ದೊಣ್ಣೆ (ಬಡಿಗೆ)ಯಿಂದ ಹೊಡೆದಿದ್ದಾರೆ.ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ಮೃತನ ಪತ್ನಿ ರೇಣುಕಾ ಲಕ್ಷ್ಮಣ ವಡ್ಡರ ಕೆರೂರ ಠಾಣೆಗೆ ನೀಡಿದ್ದಾರೆ.

ಈ ಕುರಿತು ತನಿಖೆ ಕೈಗೊಂಡ ಪೊಲೀಸ್‌ ಅ ಧಿಕಾರಿಗಳು ಆರೋಪಿಗಳಾದ ಸಂಜೂ ಚಿಕ್ಕೂರ, ಯಮನಪ್ಪ ಚಿಕ್ಕೂರ, ರೇಣುಕಾ ಬೆಳಗಂಟಿ ಅವರನ್ನು ಬಂಧಿ ಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಲೋಕೇಶ ಜಗಲಾಸರ, ಡಿವೈಎಸ್‌ಪಿ ಚಂದ್ರಕಾಂತ ನಂದರೆಡ್ಡಿ, ಸಿಪಿಐ ರಮೇಶ ಹಾನಾಪೂರ, ಪಿಎಸ್‌ಐ ಆರ್‌.ವೈ. ಜಲಗೇರಿ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಸೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಶೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

2

Mudhol: ಸಾಲಬಾಧೆಯಿಂದ ರೈತ ಆತ್ಮಹ*ತ್ಯೆ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.