ಕುಟುಂಬಗಳಿಗೆ ಅಗತ್ಯ ದಿನಸಿ
Team Udayavani, Apr 22, 2020, 4:00 PM IST
ಗುಳೇದಗುಡ್ಡ: ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಸಿದ್ದರಾಮಯ್ಯನವರ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಪ್ರತಿ ಕುಟುಂಬಗಳಿಗೆ ಅಗತ್ಯ ದಿನಸಿ ವಸ್ತುಗಳನ್ನು ವಿತರಣೆ ಮಾಡಲು ಪುರಸಭೆ ಸದಸ್ಯರಿಗೆ ಹಸ್ತಾಂತರಿಸಲಾಯಿತು.
ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಮಾತನಾಡಿ, ಎಲ್ಲರೂ ಮನೆಯಲ್ಲಿ ಇರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಕ್ಷೇತ್ರದಲ್ಲಿ ಮಾಸ್ಕ್ ವಿತರಣೆ ಮಾಡಿದ್ದೇವೆ. ಅಗತ್ಯ ದಿನಸಿ ವಸ್ತುಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು.
ಮುಖಂಡ ಹೊಳಬಸು ಶೆಟ್ಟರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜು ಜವಳಿ, ಮಲ್ಲಣ್ಣ ಯಲಿಗಾರ, ಮುಚಖಂಡಯ್ಯ ಹಂಗರಗಿ, ಸಂಜಯ ಬರಗುಂಡಿ, ಪಿ.ಆರ್. ಗೌಡರ, ಎಂ.ಎಚ್. ಚಲವಾದಿ, ಮಹೇಶ ಹೊಸಗೌಡರ, ರಾಜಮಹ್ಮದ ಬಾಗವಾನ, ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.