ಶಿಕ್ಷಣ ಪಡೆಯಬೇಕೆಂಬ ಛಲ ಇರಲಿ: ನ್ಯಾಮಗೌಡ

ಮಹಿಳೆಯರು ಸರಕಾರದ ಸಾಲ, ಸೌಲಭ್ಯಗಳನ್ನು ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಬೇಕು

Team Udayavani, Jan 28, 2022, 5:58 PM IST

ಶಿಕ್ಷಣ ಪಡೆಯಬೇಕೆಂಬ ಛಲ ಇರಲಿ: ನ್ಯಾಮಗೌಡ

ಜಮಖಂಡಿ: ಶ್ರೀಮಂತಿಕೆ ಮನೆತನದಲ್ಲಿ ಹುಟ್ಟಿದರೆ ಮಾತ್ರ ಒಳ್ಳೆಯ ಶಿಕ್ಷಣ ಪಡೆಯಲು ಸಾಧ್ಯವೆಂದು ಯಾರು ಭಾವಿಸಿಕೊಳ್ಳಬಾರದು. ಅತೀ ಕಡುಬಡತನದಲ್ಲಿ ಬೆಳೆದಿರುವ ಡಾ| ಬಿ.ಆರ್‌ ,ಅಂಬೇಡ್ಕರ್‌ ಛಲದಿಂದ ಶಿಕ್ಷಣ ಪಡೆದು ದೇಶಕ್ಕೆ ಪವಿತ್ರವಾದ ಸಂವಿಧಾನ ನೀಡಿದ್ದಾರೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಹುಲ್ಯಾಳ ಗ್ರಾಮದಲ್ಲಿ ಜಿ.ಪಂ. ಮತ್ತು ತಾ.ಪಂ. ಸಹಯೋಗದಲ್ಲಿ 15ನೇ ಹಣಕಾಸ ಯೋಜನೆಯಲ್ಲಿ ಎಂಜೆಎನ್‌ಆರ್‌ಇಜೆಎ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳ ಅಭ್ಯಾಸಕೊಠಡಿ (ಸ್ಟಡಿರೂಂ) ಹಾಗೂ ಉದ್ಯಾನವನ ಭೂಮಿಪೂಜೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದೇಶಕ್ಕೆ ಸಂವಿಧಾನ ನೀಡುವ ಮೂಲಕ ಡಾ.ಅಂಬೇಡ್ಕರ ಸಂವಿಧಾನ ಶಿಲ್ಪಿಯಾಗಿದ್ದಾರೆ. ಅವರ ತತ್ವ ಸಿದ್ದಾಂತಗಳು ಮತ್ತು ಆದರ್ಶಗಳನ್ನು ಎಲ್ಲ ವಿದ್ಯಾರ್ಥಿಗಳು ಪಾಲಿಸಿದರೆ ಜೀವನದಲ್ಲಿ ಯಶಸ್ವಿ ಲಭಿಸಲಿದೆ. ಇಂದಿನ ತಂದೆ, ತಾಯಿಂದಿರು ಮಕ್ಕಳಿಗೆ ಒಳ್ಳೆಯ ಸಂಸ್ಕಾರದೊಂದಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದರೇ ತಾಲೂಕು ಜಿಲ್ಲೆಯ ಕೀರ್ತಿ ಹೆಚ್ಚಾಗಲಿದೆ ಎಂದರು.

ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಲನ ಮಾತನಾಡಿ, ನಾನು ಸಹ ತಮಿಳನಾಡಿನ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಶಾಲೆಯಲ್ಲಿ ಓದಿಕೊಂಡು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಎಲ್ಲ ವಿದ್ಯಾರ್ಥಿಗಳು ಇಷ್ಟಪಟ್ಟು ವಿದ್ಯಾಭ್ಯಾಸದೊಂದಿಗೆ ಹೆತ್ತ ತಂದೆ-ತಾಯಿ, ಕುಟುಂಬದ ಗ್ರಾಮದ ಋಣ ತೀರಿಸುವ ಕೆಲಸ ಮಾಡಬೇಕು. ಮಹಿಳೆಯರು ಸರಕಾರದ ಸಾಲ, ಸೌಲಭ್ಯಗಳನ್ನು ಪಡೆದು ಸ್ವಯಂ ಉದ್ಯೋಗದಲ್ಲಿ ತೊಡಗಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಹಣಮವ್ವ ಹಲಗಲಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷ ಉಮೇಶ ಕೋರಿ, ಜಿ.ಪಂ.ಎಇಇ ವಿ.ಎ.ಗೌಡರ, ಲೋಕೋಪಯೋಗಿ ಇಲಾಖೆ ಅಭಿಯಂತರ ಐ.ಎಚ್‌.ಬಂಡಿವಡ್ಡರ, ಪಶು ವೈದ್ಯಾಧಿಕಾರಿ ಹೊಳೆಪ್ಪನ್ನವರ, ಎಡಿಎಲ್‌ಆರ್‌ ಅ ಕಾರಿ ಡಿ.ಬಿ.ಚಲವಾದಿ ಇದ್ದರು. ತಾಲೂಕಿನಲ್ಲಿ ನೂತನವಾಗಿ ಪಿಎಸ್‌ಐಗಳಾಗಿ ಆಯ್ಕೆಗೊಂಡಿರುವ ಐವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.