Lok Sabha polls;ಕಾಂಗ್ರೆಸ್‌ಗೆ ಯಾರೂ ಅನಿವಾರ್ಯವಲ್ಲ: ವೀಣಾಗೆ ಶಿವಾನಂದ ಪಾಟೀಲ್ ಎಚ್ಚರಿಕೆ
Team Udayavani, Apr 7, 2024, 11:41 PM IST
ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಬಾಗಲಕೋಟೆ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿ ಸದ್ಯ ಜಿಲ್ಲಾ ನಾಯಕರ ವಿರುದ್ಧ ಹರಿಹಾಯುತ್ತಿರುವ ವೀಣಾ ಕಾಶಪ್ಪನವರ್ ಅವರಿಗೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ರವಿವಾರ ಜರಗಿದ ಬಾಗಲಕೋಟೆ ವಿಧಾನಸಭೆ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಸಚಿವ ಶಿವಾನಂದ ಪಾಟೀಲ್, ಬೀಳಗಿ ಶಾಸಕ-ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಜೆ.ಟಿ. ಪಾಟೀಲ್, ಟಿಕೆಟ್ ಆಕಾಂಕ್ಷಿಯಾಗಿದ್ದ ಅಜಯಕುಮಾರ್ ಸರನಾಯಕ ಅವರು ವೀಣಾಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಕಳೆದ ಬಾರಿ ವೀಣಾ ಪಡೆದಿದ್ದ ಮತಗಳಿಂತ ನಾವು 2 ಲಕ್ಷ ಮತ ಹೆಚ್ಚು ಪಡೆಯುತ್ತೇವೆ. ವೀಣಾ ಅವರ ಹುನಗುಂದ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಮತ ಪಡೆಯ ಲಿದ್ದೇವೆ ಎಂದು ಶಿವಾನಂದ ಪಾಟೀಲ್ ಹೇಳಿದರು.
ಜಿಲ್ಲೆಯ ಶಾಸಕರು ಬೆನ್ನಿಗೆ ಚೂರಿ ಹಾಕಿದರು ಎಂದು ವೀಣಾ ಹೇಳುತ್ತಿದ್ದಾರೆ. ಇದನ್ನು ಸಾಬೀತುಪಡಿಸಬೇಕು. ವೃಥಾರೋಪ ಮುಂದುವರಿಸಿದರೆ ಕೆಪಿಸಿಸಿ ಮತ್ತು ಎಐಸಿಸಿಗೆ ದೂರು ಕೊಡಬೇಕಾದೀತು ಎಂದು ಬೀಳಗಿ ಶಾಸಕ ಜೆ.ಟಿ. ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.