ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕಾಮಗಾರಿ ಕುಂಠಿತ; ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

Team Udayavani, Dec 13, 2022, 3:53 PM IST

13

ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ತೆಗೆದುಕೊಂಡು ಬರಲಾಗಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಮಗಾರಿಗಳು ಕುಂಠಿತಗೊಂಡಿವೆ. ಈ ಎಲ್ಲ ವಿಷಯಗಳನ್ನು ಬರುವ ಬೆಳಗಾವಿ ಅಧಿ ವೇಶನದಲ್ಲಿ ಚರ್ಚೆ ಮಾಡಲಾಗುವುದು. ಈ ಕಾಮಗಾರಿಗಳ ಪರಿಶೀಲನೆ ಮತ್ತು ಅವುಗಳಿಗೆ ವೇಗ ನೀಡುವುದರ ಜತೆಗೆ ಆದಷ್ಟು ಬೇಗನೆ ಕಾಮಗಾರಿ ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವ ನಿಟ್ಟಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿವೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಸೋಮವಾರ ಸ್ಥಳೀಯ ನಗರಸಭೆಯ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿಗಳು ಮತ್ತು ಕಾರ್ಯ ನಿರ್ವಾಹಕ ಅಧಿಕಾರಿಗಳು ವಿವಿಧ ಇಲಾಖೆಗಳ ಪ್ರಗತಿ ಮುಂಚಿತವಾಗಿ ಪರಿಶೀಲನೆ ಮಾಡಿದ ನಂತರ ಶಾಸಕರ ಗಮನಕ್ಕೆ ತರಬೇಕು. ಇದರಿಂದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ರಸ್ತೆ ಕಾಮಗಾರಿಯ ಅಭಿವೃದ್ದಿಯ ನಿಟ್ಟಿನಲ್ಲಿ ಜಮಖಂಡಿಯ ಲೋಕೋಪಯೋಗಿ ಅಧಿಕಾರಿಗಳು ತೇರದಾಳ ಮತಕ್ಷೇತ್ರಕ್ಕೆ ತಾರತಮ್ಯ ಎಸಗುತ್ತಿದ್ದಾರೆ ಎಂದರು.

ತೇರದಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆಗೆ ಹೆಚ್ಚು ಗಮನ ನೀಡಬೇಕು. ಕಾಮಗಾರಿಗಳನ್ನು ಆರಂಭ ಮಾಡದ ಗುತ್ತಿಗೆದಾರರಿಗೆ ನೋಟಿಸ್‌ ನೀಡಿ ಪುನಃ ಟೆಂಡರ್‌ ಮಾಡುವಂತೆ ತಿಳಿಸಿದರು.

ಜಮಖಂಡಿ ತಾಲೂಕು ಆರೋಗ್ಯಾಧಿಕಾರಿ ಡಾ| ಜಿ.ಎಚ್‌.ಗಲಗಲಿ ಮಾತನಾಡಿ, ರಬಕವಿ ಬನಹಟ್ಟಿ ತಾಲೂಕಿನಲ್ಲಿ ಶೇ. 33 ಮಕ್ಕಳಿಗೆ ಮೆದುಳು ಜ್ವರದ ವ್ಯಾಕ್ಸಿನ್‌ ನೀಡಲಾಗಿದೆ. ಇದುವರೆಗೆ ತಾಲೂಕಿನಲ್ಲಿ ಯಾವುದೆ ಪ್ರಕರಣಗಳು ಪತ್ತೆಯಾಗಿಲ್ಲ. ತಾಲ್ಲೂನಲ್ಲಿ 11 ಸಂಶಾಯಸ್ಪದ ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಐದು ಖಚಿತಗೊಂಡಿವೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸನ್ನವರ ಮಾತನಾಡಿ, ವಿವೇಕ ಯೋಜನೆ ಅಡಿಯಲ್ಲಿ ರಬಕವಿ ಬನಹಟ್ಟಿ ತಾಲೂಕಿನ 18 ಶಾಲೆಗಳಿಗೆ 30 ಕೋಣೆಗಳು ಮಂಜೂರಾಗಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ತಾಲ್ಲೂಕಿನಲ್ಲಿ ವಿಶೇಷ ಗಮನ ನೀಡಲಾಗುತ್ತಿದೆ ಎಂದರು.

ಅಧಿಕಾರಿಗಳು ಶಾಸಕರ ಸಮಯವನ್ನು ತೆಗೆದುಕೊಂಡು ಅವರ ಕಾರ್ಯಾಲಯಕ್ಕೆ ಬಂದು ಇಲಾಖೆಗಳ ಪ್ರಗತಿಯ ಕುರಿತು ಚರ್ಚೆ ಮಾಡಬೇಕು ಎಂದರು.

ತಾಪಂ ಆಡಳಿತಾಧಿಕಾರಿ ಎಂ.ಜಿ.ಕೊಣ್ಣೂರ, ಕಾರ್ಯ ನಿರ್ವಾಹಕ ಅಧಿಕಾರಿ ಸಂಜೀವ ಹಿಪ್ಪರಗಿ, ತಹಶೀಲ್ದಾರ್‌ ಎಸ್‌.ಬಿ.ಇಂಗಳೆ ಇದ್ದರು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.