ಸಂಗೊಳ್ಳಿ ಹಾಗೂ ರಾಣಿ ಚನ್ನಮ್ಮ ಮೂರ್ತಿ ತೆರವು ವಿರೋಧಿಸಿ ಜ.26ರಂದು ಪಾದಯಾತ್ರೆ

ಎಲ್ಲ ಸಂಘಟನೆಗಳು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಪಾದಯಾತ್ರೆ ನಿರ್ಧಾರ ತೆಗೆದುಕೊಂಡಿದ್ದಾರೆ.

Team Udayavani, Jan 25, 2022, 6:00 PM IST

ಸಂಗೊಳ್ಳಿ ಹಾಗೂ ರಾಣಿ ಚನ್ನಮ್ಮ ಮೂರ್ತಿ ತೆರವು ವಿರೋಧಿಸಿ ಜ.26ರಂದು ಪಾದಯಾತ್ರೆ

ಲೋಕಾಪುರ: ವೆಂಕಟಾಪುರದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಮತ್ತು ಕಿತ್ತೂರ ರಾಣಿ ಚನ್ನಮ್ಮಾ ಮೂರ್ತಿ ತೆರವುಗೊಳಿಸಿದ ಜಿಲ್ಲಾಡಳಿತ ವಿರುದ್ಧ ರಾಯಣ್ಣ ಅಭಿಮಾನಿಗಳು ರಾಯಣ್ಣ ಬಲಿದಾನದ ದಿವಸ ಜ. 26ರಂದು ಪಟ್ಟಣದ ಬಸವೇಶ್ವರ ವೃತ್ತದಿಂದ ಬಾಗಲಕೋಟೆಯ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.

ವೆಂಕಟಾಪುರ ಕಾಶಿಲಿಂಗೇಶ್ವರ ದೇವಸ್ಥಾನದಲ್ಲಿ ರಾಯಣ್ಣ, ಚನ್ನಮ್ಮ ಅಭಿಮಾನಿಗಳು ಹಾಗೂ ವಿವಿಧ ಎಲ್ಲ ಸಂಘಟನೆಗಳು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಪಾದಯಾತ್ರೆ ನಿರ್ಧಾರ ತೆಗೆದುಕೊಂಡಿದ್ದಾರೆ.

ಜ. 20ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಜ. 23 ರಂದು ಮಧ್ಯರಾತ್ರಿ 1 ಗಂಟೆಗೆ ತಾಲೂಕು ದಂಡಾಧಿ ಕಾರಿಗಳು ಹಾಗೂ ಪೊಲೀಸ್‌ ಇಲಾಖೆಯವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ರಾಣಿ ಚನ್ನಮ್ಮಳ ಮೂರ್ತಿ ತೆರವುಗೊಳಿಸಿದ್ದನ್ನು ಖಂಡಿಸಿದರು.

ಸಭೆಯಲ್ಲಿ ಭೀಮಶಿ ಸರ್ಕಾರಕುರಿ, ಸಿದ್ದಣ್ಣ ಅವರಾದಿ , ಯಮನಪ್ಪ ಹೊರಟ್ಟಿ, ಮಹೇಶ ಮಳಲಿ, ಸಿದ್ದಣ್ಣ ಸೊನ್ನದ, ಕಾಮಣ್ಣ ಜೋಗಿ, ಹಣಮಂತ ರಾಮದುರ್ಗ, ಮಂಜು ಮಂಟೂರ, ಮಲ್ಲಪ್ಪ ಬಿಸನಕೊಪ್ಪ, ಅರುಣ ಜೋಗಿ, ಬೀರಪ್ಪ ಮಾಯಣ್ಣವರ, ಶಶಿಧರ ಬೆಳಗಲಿ, ಸಿಂಗಾಡೆಪ್ಪ ಗಡ್ಡದವರ, ಮುತ್ತಪ್ಪ ಗಡ್ಡದವರ, ಪ್ರಕಾಶ ದೊಡಮನಿ, ಹೊಳಬಸು ಕುಳಲಿ, ಸುರೇಶ ಸಿದ್ದಾಪುರ, ಬಾಳು ಗಡ್ಡದವರ, ಕಾಶಪ್ಪ ಯಡಹಳ್ಳಿ, ನಿಂಗಪ್ಪ ಹರಕಂಗಿ, ಹಣಮಂತ ಗಡ್ಡದವರ, ಕಾಶಪ್ಪ ಕಬ್ಬೂರ, ನಾಗಪ್ಪ ಕಂಬಳಿ, ಮಾರುತಿ ಗಡ್ಡದವರ, ಜೋತೆಪ್ಪ ಹರಕಂಗಿ, ಸುರೇಶ ಹರಕಂಗಿ, ಮಂಜು ಗುಡ್ಡದ, ಸಿದ್ದು ಕಿಲಾರಿ, ಮಂಜು ಕಿಲಾರಿ, ಕರಿಯಪ್ಪ ಹರಕಂಗಿ, ಮಲ್ಲಪ್ಪ ಜಾಲಿಕಟ್ಟಿ ಇದ್ದರು.

ಟಾಪ್ ನ್ಯೂಸ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.