ಮಾತೃಭಾಷೆಗೆ ಆದ್ಯತೆ ನೀಡಿ

Team Udayavani, Jan 4, 2021, 3:13 PM IST

ಮಾತೃಭಾಷೆಗೆ ಆದ್ಯತೆ ನೀಡಿ

ಜಮಖಂಡಿ: ಪ್ರತಿಯೊಬ್ಬರು ಮಾತೃಭಾಷೆಗೆ ಆದ್ಯತೆ ನೀಡಬೇಕು. ಕಡ್ಡಾಯವಾಗಿ ಶಿಕ್ಷಣಕಲಿಯುವ, ಕಲಿಸುವ ಕೆಲಸ ನಿರಂತರವಾಗಿನಡೆಯಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ನಗರದ ಎಸ್‌ಆರ್‌ಎ ಕ್ಲಬ್‌ ಸಭಾಭವನದಲ್ಲಿ ರವಿವಾರ ಸಾವಿತ್ರಿಬಾಯಿ ಫುಲೆ 190ನೇ ಜಯಂತಿ ಮತ್ತು ಭಾರತದೇಶದ ಪ್ರಥಶಿಕ್ಷಕಿ ಸಾವಿತ್ರಿಬಾಯಿ ಫುಲೆ ಕೃತಿ ಬಿಡುಗಡೆ  ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗ್ರಾಮದಲ್ಲಿಖಾಸಗಿ ಶಾಲೆ ಹಾಗೂ ದೇಶದ ಪ್ರಪ್ರಥಮ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಶಾಲೆ ತೆರೆದ ಕೀರ್ತಿಸಾವಿತ್ರಿ ಬಾಯಿ ಫುಲೆ ಅವರಿಗೆ ಸಲ್ಲುತ್ತದೆ ಎಂದರು.

ಶಿಕ್ಷಣ ನೀಡುವಲ್ಲಿ ದಿಟ್ಟಹೆಜ್ಜೆಯಿಟ್ಟುಸಮಾಜದ ಟೀಕೆಗೆ ಅಂಜದೆ ಎದೆಗಾರಿಕೆಯಿಂದಎಲ್ಲವನ್ನು ಎದುರಿಸಿ ಶಿಕ್ಷಣ ನೀಡಲು ಮುಂದಾದರು. ಇಂದಿನ ಮಹಿಳೆಯರು ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಮಟ್ಟದ ಜೀವನ ಸಾಗಿಸಬೇಕು. ಸಾವಿತ್ರಿಬಾಯಿ ಫುಲೆ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ಪ್ರತಿಯೊಬ್ಬರಿಗೂ ಶಿಕ್ಷಣದಷ್ಟು ಆರೋಗ್ಯ ಕೂಡಾ ಮಹತ್ವದ್ದಾಗಿದೆ. ಜಮಖಂಡಿಯಲ್ಲಿ 22 ಲಕ್ಷಗಳ ಅನುದಾನದಲ್ಲಿ ತಾಯಿ-ಮಕ್ಕಳಆಸ್ಪತ್ರೆ, 1.20 ಕೋಟಿ ವೆಚ್ಚದಲ್ಲಿ ಡಿಜಿಟಲ್‌ಗ್ರಂಥಾಲಯ ನಿರ್ಮಿಸಲಾಗುತ್ತಿದೆ ಎಂದರು. ಕೃತಿ ಪರಿಚಯಿಸಿದ ಹಿರಿಯ ಸಾಹಿತಿ ಅಶೋಕ ನರೋಡೆ ಮಾತನಾಡಿ, ಕೃತಿಗಾರರಲ್ಲಿ ದೃಢತೆ, ನಿಷ್ಠೆ ಇರಬೇಕು. ಸಾವಿತ್ರಿಬಾಯಿಫುಲೆ ಅವರ ಆದರ್ಶಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದರು.

ಬೆಂಗಳೂರಿನ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ, ಸಾಹಿತಿ ಸತೀಶಕುಮಾರಹೊಸಮನಿ ಕೃತಿ ಬಿಡುಗಡೆಗೊಳಿಸಿದರು.ಸಾಹಿತಿ ಡಾ| ಜೆ.ಪಿ.ದೊಡಮನಿ ಮಾತನಾಡಿದರು. ನಗರಸಭೆ ಅಧ್ಯಕ್ಷ ಸಿದ್ದುಮೀಸಿ ಇದ್ದರು. ಪ್ರಾಚಾರ್ಯ ಎಸ್‌. ಎಂ.ಹಾದಿಮನಿ ಸ್ವಾಗತಿಸಿದರು. ಎಸ್‌.ಆರ್‌. ಹಂದಿಗುಂದ ನಿರೂಪಿಸಿದರು. ವಕೀಲ ಶಶಿಕಾಂತ ದೊಡಮನಿ ವಂದಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.