ಗ್ರಾಮದ ಬೀರದೇವರ ಜಾತ್ರೆಯ ತಯಾರಿ
Team Udayavani, Nov 4, 2021, 5:44 PM IST
ಕುಳಗೇರಿ ಕ್ರಾಸ್: ಬಾಗಲಕೋಟೆಯ ಕುಳಗೇರಿ ಗ್ರಾಮದ ಭಂಡಾರದ ಒಡೆಯ ಬೀರದೇವರ ಜಾತ್ರೆ ಅಕ್ಟೋಬರ್ 6 ರಂದು ಸಂಜೆ 5.30ಕ್ಕೆ ನಡೆಯಲಿದೆ.
ಭರಮದೇವರ ಹಬ್ಬ, ಪಲ್ಲಕ್ಕಿ ಉತ್ಸವ, ವಾಹನೋತ್ಸವ, ದೀಪೋತ್ಸವ, ಡೊಳ್ಳಿನ ಪದಗಳು, ಅನ್ನ ಸಂತರ್ಪಣೆ ಹಿಗೆ ಜಾತ್ರೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಇದನ್ನೂ ಓದಿ:- ಸಕ್ಕರೆ ನಿಯಂತ್ರಣ ಕಾಯ್ದೆ ತಿದ್ದುಪಡಿಗೆ ಮುಂದಾಗದಿರಿ
ಶಾಂತಿ ಸಭೆ: ಜಾತ್ರೆಯ ಅಂಗವಾಗಿ ಬಾದಾಮಿ ತಹಶಿಲ್ದಾರ ಸುಹಾಸ ಇಂಗಳೆ, ಪಿಎಸ್ಐ ನೇತ್ರಾವತಿ ಪಾಟೀಲ ಸೇರಿದಂತೆ ಗ್ರಾಮದ ಪ್ರಮುಖರ ಜೊತೆ ಅಧಿಕಾರಿಗಳು ಶಾಂತಿಸಭೆ ನಡೆಸಿದರು. ಜಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.