ಖಾಸಗಿ ಬಸ್-ಕ್ರೂಸರ್ ಡಿಕ್ಕಿ: ನಾಲ್ವರ ಸಾವು
Team Udayavani, Aug 14, 2017, 10:19 AM IST
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕು ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ದಾಪುರ ಗ್ರಾಮದ ಬಳಿ ಭೀಕರ ಅಪಘಾತದಲ್ಲಿ ಒಂದು ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, 7ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಸೋಮವಾರ ನಸುಕಿನ ಜಾವ ಸಂಭವಿಸಿದೆ.
ಮೃತಪಟ್ಟವರೆಲ್ಲರೂ ಬಾದಾಮಿ ತಾಲೂಕು ಕೆರೂರ ಪಟ್ಟಣದವರಾಗಿದ್ದು, ಅವರು ಕ್ರೂಸರ್ ವಾಹನದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಿಳೇಗಾವಿ ಗ್ರಾಮದ ಬಸವಣ್ಣ ದೇವಸ್ಥಾನಕ್ಕೆ ಹೊರಟಿದ್ದರು. ಮೃತಪಟ್ಟವರಲ್ಲಿ ಮೂವರ ಹೆಸರು ಸದ್ಯಕ್ಕೆ ತಿಳಿದು ಬಂದಿದ್ದು, ಕೆರೂರ ಪಟ್ಟಣದ ನೇಕಾರರ ಕುಟುಂಬದ ಲಕ್ಷ್ಮಿಬಾಯಿ ಬಸವರಾಜ ಗಿಡ್ಡನಂದಿ (45), ಮಂಜವ್ವ ರಮೇಶ ಸಂಪಡ್ಡಿ (32), ಭಾರತಿ ಗಿಡ್ಡನಂದಿ ಎಂದು ಗುರುತಿಸಲಾಗಿದೆ. ಇದರಲ್ಲಿ 1 ಮಗು ಸೇರಿ 4 ಜನ ಮಹಿಳೆಯರು ಸೇರಿದ್ದಾರೆ.
ಜಮಖಂಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಸ್‌ಆರ್ ಎಸ್ ಖಾಸಗಿ ಬಸ್, ಮುಧೋಳ ತಾಲೂಕು ಮುದ್ದಾಪುರ ಕ್ರಾಸ್ ಬಳಿ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 7ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.