![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 11, 2024, 12:38 AM IST
ಬಾಗಲಕೋಟೆ: ವಿಧಾನಸೌಧದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿರುವ ಘಟನೆ ದೇಶದ್ರೋಹ. ಇದಕ್ಕೆ ಸಚಿವರು ಅಥವಾ ಬೇರೆ ಯಾರೂ ಪ್ರತಿಕ್ರಿಯೆ ಕೊಡಬೇಕಿಲ್ಲ. ಈ ಘಟನೆಯಲ್ಲಿ ಭಾಗಿಯಾದವರಿಗೆ ಕೂಡಲೇ ಶಿಕ್ಷೆ ಆಗಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾ| ಸಂತೋಷ ಹೆಗ್ಡೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಶಾಂತಿ, ಸೌಹಾರ್ದ ಇರಬೇಕು. ದೇಶ ಮೊದಲು ಎನ್ನುವುದು ನಮ್ಮ ಮನಸ್ಸಿನಲ್ಲಿರಬೇಕು. ಅದು ಉಲ್ಲಂಘನೆಯಾದರೆ ಕಠಿನ ಶಿಕ್ಷೆ ಆಗಬೇಕು. ಪಾಕ್ ಪರ ಘೋಷಣೆ ಕೂಗಿದ್ದಕ್ಕೂ ರಾಜ್ಯಸಭೆಗೆ ಆಯ್ಕೆಯಾದವರಿಗೂ ಸಂಬಂಧವಿಲ್ಲ ಎಂದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.