ಮೀಸಲಾತಿ ಹೆಚ್ಚಿಸಲು ಒತ್ತಾಯಿಸಿ ಪ್ರತಿಭಟನೆ

•ಪರಿಶಿಷ್ಟ ವರ್ಗದವರ ಶೇ 3ರಿಂದ 7.5ಮೀಸಲಾತಿ ಹೆಚ್ಚಿಸಿ•24ರಂದು ವಿಧಾನಸೌಧಕ್ಕೆ ಮುತ್ತಿಗೆ

Team Udayavani, Jun 7, 2019, 8:52 AM IST

bk-tdy-1..

ಬಾಗಲಕೋಟೆ: ನಗರದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಮಹಾಸಭಾ ಪದಾಧಿಕಾರಿಗಳು ಮೀಸಲಾತಿ ಹೆಚ್ಚಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಪರಿಶಿಷ್ಟ ವರ್ಗದವರಿಗೆ ರಾಜ್ಯದಲ್ಲಿ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣವನ್ನು ಶೇ. 3ರಿಂದ 7.5ಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಮಹಾಸಭಾ ಗುರುವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ಗುರುವಾರ ನವನಗರದ ಎಸ್ಪಿ ಕಚೇರಿ ಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಡಳಿತ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಂತರ ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ರಾಜು ನಾಯ್ಕರ್‌ ಮಾತನಾಡಿ, ರಾಜ್ಯದಲ್ಲಿ 2011ರ ಜನಗಣತಿ ಅಂಕಿ ಸಂಖ್ಯೆ ಪ್ರಕಾರ ಪರಿಶಿಷ್ಟ ವರ್ಗದವರ ಜನಸಂಖ್ಯೆ 4248987 ಇದ್ದು, ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಇವರ ಪ್ರಮಾಣ ಶೇ 6.95 ಇದೆ. ಈ ಜನಸಂಖ್ಯೆಯ ಪ್ರಮಾಣವು ಶೇ 7.5ಕ್ಕೆ ಹೆಚ್ಚಿದೆ. ನೇಮಕಾತಿಗಳಲ್ಲಿ (ಬಡ್ತಿ) ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರವೇಶಗಳಲ್ಲಿ ಕೇವಲ ಶೇ 3 ಮೀಸಲಾತಿ ನಿಗದಿ ಪಡಿಸಲಾಗಿದೆ. ಆದರಿಂದ ಪರಿಶಿಷ್ಟ ವರ್ಗದವರಿಗೆ ಅನೇಕ ದಶಕಗಳಿಂದ ಅನ್ಯಾಯವಾಗಿದೆ. ಅದಕ್ಕಾಗಿ ಶೇ 3ರಿಂದ 7.5 ಮೀಸಲಾತಿ ಹೆಚ್ಚಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ಮುಂದುವರಿದ ವರ್ಗದವರು ಪರಿಶಿಷ್ಟ ವರ್ಗದ ಪಟ್ಟಿಯಲ್ಲಿರುವ ಹೆಸರು ಬಳಸಿಕೊಂಡು ಜಾತಿ ಪ್ರಮಾಣ ಪತ್ರ ನೀಡುವ ಪ್ರಾಧಿಕಾರಗಳು ತಹಶೀಲ್ದಾರ್‌ಗಳಿಂದ ಜಾತಿ ಪ್ರಮಾಣ ಪತ್ರ ಅಸಂವಿಧಾನಾತ್ಮಕವಾಗಿ ಪಡೆದುಕೊಂಡು ಪರಿಶಿಷ್ಟ ವರ್ಗದವರಿಗೆ ಮೀಸಲಿರುವ ಸೌಲಭ್ಯ ಪಡೆಯುತ್ತಿರುವುದು ಸಮುದಾಯದ ಗಮಕ್ಕೆ ಬಂದಿದೆ. ರಾಜ್ಯ ಸರ್ಕಾರ ಗಮನಹರಿಸಿ ಅರ್ಹರಲ್ಲದವರಿಗೆ ಪರಿಶಿಷ್ಟ ವರ್ಗದ ಪ್ರಮಾಣ ಪತ್ರ ನೀಡುವುದನ್ನು ತಡೆ‌ಗಟ್ಟಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಂಭುಗೌಡ ಪಾಟೀಲ, ದ್ಯಾಮಣ್ಣ ಗಾಳಿ ಸೇರಿದಂತೆ ಸಮಾಜದ ಹಿರಿಯರು, ಯುವಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.