ಎಂಇಎಸ್ ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ
ಎಂಇಎಸ್ ಸಂಘಟನೆಯನ್ನು ನಿಷೇಧಿ ಸದಿದ್ದರೆ ಬೆಳಗಾವಿ ಚಲೋ ನಡೆಸಿ ಮುತ್ತಿಗೆ ಹಾಕಲಾಗುವುದು
Team Udayavani, Dec 22, 2021, 5:35 PM IST
ಜಮಖಂಡಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಎಂಇಎಸ್ ಅವಮಾನ ಮಾಡಿದ್ದನ್ನು ಖಂಡಿಸಿ ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಕನ್ನಡ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ನಗರದ ಎ.ಜಿ.ದೇಸಾಯಿ ವೃತ್ತದಲ್ಲಿ ನೆರೆದಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸುವ ಮೂಲಕ ಕೆಲಕಾಲ ಸಂಚಾರ ಸ್ಥಗಿತಗೊಳಿಸಿ ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿದರು. ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟು ಹಾಕಿದ ಮತ್ತು ಸುಟ್ಟು ಹಾಕಲು ಕುಮ್ಮಕ್ಕು ನೀಡುತ್ತಿರುವರನ್ನು ಬಂಧಿಸದಿದ್ದರೆ ಮತ್ತು ಎಂಇಎಸ್ ಸಂಘಟನೆಯನ್ನು ನಿಷೇಧಿ ಸದಿದ್ದರೆ ಬೆಳಗಾವಿ ಚಲೋ ನಡೆಸಿ ಮುತ್ತಿಗೆ ಹಾಕಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಮಂಜುನಾಥ ಜಕ್ಕಪ್ಪನವರ, ಸಿದ್ದು ಮೀಶಿ, ಬಸವರಾಜ ನ್ಯಾಮಗೌಡ, ಗಣೇಶ ಶಿರಗಣ್ಣವರ, ಭೀಮು ಕಮರಡಗಿ, ಸುನೀಲ ಭೋವಿ, ಶಂಕರ ಕಾಳೆ, ವಿಠuಲ ಪರೀಟ, ವಿನೋದ ಬಿರಾದಾರ, ನರೇಂದ್ರ ಮಾನೆ, ಶ್ರೀಶೈಲ ಜಂಬಗಿ, ರುದ್ರಯ್ಯ ಕರಡಿ, ಮಂಜುನಾಥ ಹಿರೇಮಠ, ಶ್ರೀಧರ ಕನ್ನೂರ, ವಿನೋದ ಲೋಣಿ, ಶ್ಯಾಮ ಗಣಾಚಾರಿ, ರಾಯಬಾ ಜಾಧವ, ಪ್ರದೀಪ ಮೆಟಗುಡ್ಡ, ರಾಹುಲ ಕಲೂತಿ, ಪ್ರಕಾಶ ಅರಕೇರಿ, ನಿಖೀಲ ನ್ಯಾಮಗೌಡ, ಬಸವರಾಜ ಹರಕಂಗಿ ,ಕುಮಾರ ಆಲಗೂರ, ಮೀರಾ ಒಂಟಮೂರಿ, ದೀಪಕ ಕದಮ, ನಿಂಗರಾಜ ಸಿಂಗಾಡಿ, ರವಿನಂದನ, ಪ್ರವೀಣ ಕಲ್ಯಾಣಿ, ಪ್ರಶಾಂತ ಗಾಯಕವಾಡ, ಶ್ರೀಶೈಲ ದೆಬಾಡಿ, ನವೀನ ಕಲೂತಿ, ಸಚಿನ್ ಬಿರಾದಾರ, ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.