ಮದ್ಯದಂಗಡಿ ಬಂದ್‌ಗೆ ಆಗ್ರಹಿಸಿ ಪ್ರತಿಭಟನೆ

Team Udayavani, Oct 6, 2019, 11:54 AM IST

bk-tdy-2

ಬೀಳಗಿ: ಕಾತರಕಿಯಲ್ಲಿ ಮದ್ಯದಂಗಡಿ ಬಂದ್‌ ಮಾಡುವಂತೆ ಆಗ್ರಹಿಸಿ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಶನಿವಾರ ಕಾತರಕಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಮುಖ್ಯ ರಸ್ತೆಯಲ್ಲಿಯೇ ಟೆಂಟ್‌ ಹಾಕಿಕೊಂಡು ಗ್ರಾಮಸ್ಥರು ಪ್ರತಿಭಟಿಸಿದರು. ಪ್ರತಿಭಟನೆಗೆ ಶಾಲಾ ಮಕ್ಕಳು ಕೂಡ ಸಾಥ್‌ ನೀಡಿದ್ದರು. ರಸ್ತೆ ತಡೆಯಿಂದಾಗಿ ಬೀಳಗಿ-ಅನಗವಾಡಿ ಮತ್ತು ಚಿಕ್ಕಾಲಗುಂಡಿ-ಮುಧೋಳ ಕಡೆಗೆ ಪ್ರಯಾಣ ಮಾಡುವ ವಾಹನ ಸವಾರರು ಪರದಾಡುವಂತಾಯಿತು. ಮದ್ಯದಂಗಡಿ ಮುಚ್ಚಿಸಬೇಕು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಪಟ್ಟು ಹಿಡಿದರು. ತಹಶೀಲ್ದಾರ್‌ ಉದಯ ಕುಂಬಾರ, ಸಿಪಿಐ ರವಿಚಂದ್ರ ಡಿ.ಬಿ., ಅಬಕಾರಿ, ಅಧಿಕಾರಿ ಆದಿತ್ಯ ನರಸಗೊಂಡ ಮದ್ಯ ಅಂಗಡಿ ಮುಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಮಹಿಳೆಯರ ಆಕ್ರೋಶ: ಗ್ರಾಮದ ಹೈಸ್ಕೂಲ್‌ ಹತ್ತಿರವೇ ಇರುವ ಮದ್ಯದಂಗಡಿಯಿಂದ ಕುಡುಕರ ಹಾವಳಿ ಹೆಚ್ಚಾಗಿದೆ ಎಂದು ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ಗ್ರಾಮಸ್ಥರೆಲ್ಲರೂ ಸೇರಿ ಮದ್ಯದಂಗಡಿ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಪರಿಣಾಮ, ಕಳೆದ ಮೂರು ವರ್ಷದಿಂದ ಮದ್ಯದಂಗಡಿ ಬಂದಾಗಿತ್ತು.

ಗ್ರಾಮದಲ್ಲಿಯೂ ಶಾಂತಿ ನೆಲೆಸಿತ್ತು. ಇದೀಗ ಕಳೆದ ನಾಲ್ಕು ದಿನಗಳಿಂದ ಮತ್ತೆ ಮದ್ಯದಂಗಡಿ ತನ್ನ ಕಾರ್ಯಚಟುವಟಿಕೆ ಆರಂಭಿಸಿರುವುದರಿಂದ ಗ್ರಾಮದ ಸ್ವಾಸ್ಥ  ಹದಗೆಡುತ್ತಿದೆ. ಕೂಡಲೇ ಅಧಿಕಾರಿಗಳು ಮದ್ಯದಂಗಡಿ ಶಾಶ್ವತವಾಗಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು.

ಗ್ರಾಪಂ ಅಧ್ಯಕ್ಷ ಬಸಪ್ಪ ಕೆರಕಲಮಟ್ಟಿ, ಗ್ರಾಪಂ ಸದಸ್ಯ ಬಸಪ್ಪ ಹೊಸಕೋಟಿ, ಎಸ್‌ಡಿಎಂಸಿ ಸದಸ್ಯೆ ಲಕ್ಷ್ಮೀ ಕೋಟಿ, ನೀಲವ್ವ ಕೆರಕಲಮಟ್ಟಿ, ಶಾಂತವ್ವ ಸಾವಕಾರ, ನೀಲವ್ವ ತೇಲಿ, ಗಂಗವ್ವ ಸುಳ್ಳದ, ಕಸ್ತೂರೆವ್ವ ಸುಳ್ಳದ, ಸುವರ್ಣ ಬಡಿಗೇರ ಇತರರು ಇದ್ದರು.

ಟಾಪ್ ನ್ಯೂಸ್

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.