Protest: ಮಹಾಲಿಂಗಪುರ ತಾಲೂಕಿಗಾಗಿ ಅಂತಿಮ ಹೋರಾಟ… ಇಂದಿನಿಂದ ಉಪವಾಸ ಸತ್ಯಾಗ್ರಹ

Team Udayavani, Dec 1, 2023, 1:12 PM IST

Protest: ಮಹಾಲಿಂಗಪುರ ತಾಲೂಕಿಗಾಗಿ ಅಂತಿಮ ಹೋರಾಟ… ಇಂದಿನಿಂದ ಉಪವಾಸ ಸತ್ಯಾಗ್ರಹ

ಮಹಾಲಿಂಗಪುರ: ಪಟ್ಟಣವನ್ನು ತಾಲೂಕು ಕೇಂದ್ರ ಮಾಡಲು ಆಗ್ರಹಿಸಿ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ನಡೆಯುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟವು ಶುಕ್ರವಾರ 597 ದಿನಗಳನ್ನು ಪೂರೈಸಿದೆ.

ಉಪವಾಸ ಸತ್ಯಾಗ್ರಹ‌ ಆರಂಭ : ತಾಲೂಕಿಗಾಗಿ ಒತ್ತಾಯಿಸಿ 350 ದಿನ ಬಿಜೆಪಿ ಸರ್ಕಾರದಲ್ಲಿ, 200 ದಿನಗಳಿಂದ ಹಾಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೋರಾಟ ಮುಂದುವರೆದಿದೆ. ಎರಡು ಸರ್ಕಾರಗಳು ಮತ್ತು ಅದರ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ ಕಾರಣ ಹೋರಾಟವು ಇದೆ ಡಿ.4 ರಂದು 600 ದಿನಗಳನ್ನು ಪೂರೈಸುತ್ತಿದ್ದರು ಸಹ ತಾಲೂಕು ರಚನೆಯಾಗುವ ಸೂಚನೆಗಳು ಕಾಣದೇ ಇರುವದರಿಂದಾಗಿ ಸುಮಾರು 20 ಜನ ಹೋರಾಟಗಾರರು ಡಿ.1 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಬೃಹತ್ ಪಾದಯಾತ್ರೆ : ಶುಕ್ರವಾರ ಮುಂಜಾನೆ 10-30 ಕ್ಕೆ ಪಟ್ಟಣದ ಬಸವ ವೃತ್ತದಿಂದ ಹೋರಾಟಗಾರು ಪಾದಯಾತ್ರೆ ಮೂಲಕ ಚನ್ನಮ್ಮ ವೃತ್ತ ಸಮೀಪದ ತಾಲೂಕು ಹೋರಾಟದ ವೇದಿಕೆಗೆ ಆಗಮಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.

ತಾಲೂಕು ಹೋರಾಟ ವೇದಿಕೆ ಅಧ್ಯಕ್ಷ ಸಂಗಪ್ಪ ಹಲ್ಲಿ, ಮುಖಂಡರಾದ ಧರೆಪ್ಪ ಸಾಂಗ್ಲಿಕರ್, ರಂಗನಗೌಡ ಪಾಟೀಲ್, ಅರ್ಜುನ ಹಲಗಿಗೌಡರ, ಮಹಾದೇವ ಮಾರಾಪೂರ, ಶಿವಲಿಂಗ ಟಿರ್ಕಿ, ಸುವರ್ಣ ಆಸಂಗಿ, ಸಿದ್ದು ಶಿರೋಳ, ರಾಜು ತೇರದಾಳ ಮಾತನಾಡಿ ಇದು ನಮ್ಮ ಅಂತಿಮ ಹೋರಾಟವಾಗಿದೆ. ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ನಮ್ಮ ಉಪವಾಸ ಸತ್ಯಾಗ್ರಹವನ್ನು ಗಂಭೀರವಾಗಿ ಪರಿಗಣಿಸಿ ಬೆಳಗಾವಿ ಅಧಿವೇಶನದಲ್ಲಿ ನಮ್ಮ ತಾಲೂಕು ಘೋಷಿಸಬೇಕು. ಉಪವಾಸ ಸತ್ಯಾಗ್ರಹದಲ್ಲಿ ಏನಾದರೂ ಅನಾಹುತ ಸಂಭವಿದಿದರೆ ಅದಕ್ಕೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರು ಮತ್ತು ಸರ್ಕಾರವೇ ನೇರಹೊಣೆಯಾಗಲಿದೆ ಎಂದು ಎಚ್ಚರಿಸಿದರು.

ಮಹಾಲಿಂಗಪುರ, ಸಂಗಾನಟ್ಟಿ, ಕೆಸರಗೊಪ್ಪ, ಬಿಸನಾಳ, ಮದಭಾವಿ ಗ್ರಾಮಗಳ ಒಟ್ಟು 20 ಜನರು ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ. ವೆಂಕಣ್ಣ ಗುಂಡಾ,ದುಂಡಪ್ಪ ಜಾಧವ, ಭೀಮಸಿ ಸಸಾಲಟ್ಟಿ, ಈರಣ್ಣ ಹಲಗತ್ತಿ, ಈಶ್ವರ ಮುರಗೋಡ, ರಫೀಕ್ ಮಾಲದಾರ, ನಿಂಗಪ್ಪ ಬಾಳಿಕಾಯಿ, ವಿರೇಶ ಆಸಂಗಿ, ಸಿದ್ದುಗೌಡ ಪಾಟೀಲ್, ಶಿವನಗೌಡ ಪಾಟೀಲ್, ಸಂತೋಷ ಹುದ್ದಾರ, ಅರ್ಜುನ ಮೋಪಗಾರ,ಮಲ್ಲಪ್ಪ ಮಿರ್ಜಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ: Chikkamagaluru: ಪೊಲೀಸರಿಂದ ಹಲ್ಲೆ ಪ್ರಕರಣ, ಕಾಫಿನಾಡಿನಲ್ಲಿ ವಕೀಲರಿಂದ ಬೃಹತ್ ಪ್ರತಿಭಟನೆ

ಟಾಪ್ ನ್ಯೂಸ್

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.