ಹೊರಗುತ್ತಿಗೆ ನೌಕರರಿಗೆ ದಿನಸಿ ನೀಡಿ
Team Udayavani, May 13, 2020, 10:48 AM IST
ಹುನಗುಂದ: ತಾಲೂಕಿನ ಬಿಸಿಎಂ ಮತ್ತುಎಸ್‌ಸಿ, ಎಸ್.ಟಿ ಹಾಸ್ಟೇಲ್‌ಗಳಲ್ಲಿ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದಿನಸಿ ವಸ್ತುಗಳನ್ನು ವಿತರಿಸುವಂತೆ ಒತ್ತಾಯಿಸಿ ಪರಿಶ್ರಮ ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘ ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ಮನವಿ ಸಲ್ಲಿಸಿತು.
ಸಂಘದ ಅಧ್ಯಕ್ಷ ಸುರೇಶ ಬಿಸನಾಳ ಮಾತನಾಡಿ, ಹೊರಗುತ್ತಿಗೆಯ ನೌಕರರಿಗೆ ಸಂಬಳವಿಲ್ಲದೇ ದಿನಸಿ ವಸ್ತುಗಳನ್ನು ಖರೀದಿಸಲು ಬಹುದೊಡ್ಡ ಸಮಸ್ಯೆಯಾಗಿದೆ. ವೇತನವಿಲ್ಲದೇ ಕುಟುಂಬ ನಿರ್ವಹಣೆ ಮಾಡಲು ತೊಂದರೆಯಾಗುತ್ತಿದ್ದು, ಸರ್ಕಾರ ಗಮನ ಹರಿಸಿ ವಸತಿ ನಿಲಯದಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುವರಿಗೆ ದಿನಸಿ ವಸ್ತುಗಳನ್ನು ವಿತರಿಸಬೇಕು ಎಂದು ಮನವಿ ಮಾಡಿದರು.
ಸಂಘದ ಖಜಾಂಚಿ ಲಕ್ಷ್ಮಣ ಮಾದರ, ಮೊಹಮ್ಮದ್ ಮುಲ್ಲಾ, ಶರಣವ್ವ ಮರ್ಜಿ,ಬಸವ್ವ ತಳಗೇರಿ,ಮಹಬೂಬಿ ಮುರೋಳ,ದಾವಲಬಿ ಗಂಗಾವತಿ, ರೇಣುಕಾ ಬಂಡರಗಲ್ಲ, ಕಸ್ತೂರೆವ್ವ ಕ್ಯಾತನಗೌಡ್ರ ರಜಿಯಾಬೇಗಂ ಭಾವಿಕಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.