![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 26, 2022, 8:56 PM IST
ಬಾದಾಮಿ: ಗ್ರಾಮೀಣ ಭಾಗದವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಶಿಕ್ಷಣ ನೀಡಬೇಕು ಎಂದು ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಪಾಲಕರಿಗೆ ಮನವಿ ಮಾಡಿದರು.
ತಾಲೂಕಿನ ಆಡಗಲ್ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಎರಡು ಶಾಲಾ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.
ಬಾದಾಮಿ ಪುರಸಭೆ ಅಧ್ಯಕ್ಷ ರಾಜಮಹ್ಮದ ಬಾಗವಾನ, ಮುಖಂಡರಾದ ಎಂ.ಬಿ.ಹಂಗರಗಿ, ಪಿ.ಆರ್.ಗೌಡರ, ಮಹೇಶ ಹೊಸಗೌಡ್ರ, ಹೊಳಬಸು ಶೆಟ್ಟರ, ಶಿವು ಮಣ್ಣೂರ, ಕೋನಪ್ಪ ಕಾಟನ್ನವರ, ರೇವಣಸಿದ್ದಪ್ಪ ನೋಟಗಾರ, ಸಿದ್ದು ಗೌಡರ, ಬಿಇಒ ಆರೀಫ್ ಬಿರಾದಾರ, ಕ್ಷೇತ್ರ ಸಮನ್ವಯಾಧಿ ಕಾರಿ ಎಂ.ಪಿ.ಮಾಗಿ ಹಾಜರಿದ್ದರು.
You seem to have an Ad Blocker on.
To continue reading, please turn it off or whitelist Udayavani.