ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಿ


Team Udayavani, Oct 5, 2019, 2:02 PM IST

BK-TDY-2

ಬೀಳಗಿ: ನೆರೆ ಹಾವಳಿ ಹಾಗೂ ಮುಳುಗಡೆ ಸಂತ್ರಸ್ತರು, ಬರಗಾಲದಿಂದಾಗಿ ಅತಂತ್ರ ಬದುಕು ನಡೆಸುತ್ತಿರುವ ರೈತರ ಸಮಸ್ಯೆ ಗಳಿಗೆ ಸರಕಾರ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರ ಕೂಡಲೇ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸ  ಬೇಕೆಂದು ಒತ್ತಾಯಿಸಿ ವಿವಿಧ ರೈತಪರ ಸಂಘಟನೆಗಳು ಪಟ್ಟಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದವು. ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ಅಪಾರ ಸಂಖ್ಯೆಯ ರೈತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ಪರಶುರಾಮ ಮಂಟೂರ ಮಾತನಾಡಿ, ನೆರೆ ಹಾವಳಿಗೆ ತುತ್ತಾಗಿ ಹಾನಿಗೊಳಗಾದ ಸಂತ್ರಸ್ತ ಕುಟುಂಬಗಳಿಗೆ ವೈಜ್ಞಾನಿಕ ಪರಿಹಾರ ನೀಡಬೇಕು. ಪ್ರತಿ ಎಕರೆ ಕಬ್ಬಿಗೆ 1 ಲಕ್ಷ, ತೋಟಗಾರಿಕೆ ಬೆಳೆಗಳಿಗೆ 2 ಲಕ್ಷ ಸೇರಿದಂತೆ ಇತರೆ ವಾಣಿಜ್ಯ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು. ನೆರೆ ಸಂತ್ರಸ್ತರ ಬೆಳೆ ಸಾಲ, ಕೃಷಿ ಸಾಲಮನ್ನಾ ಮಾಡಬೇಕು. ನೆರೆ ಪರಿಹಾರ ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ನೆರೆಯಲ್ಲಿ ಹಾನಿಯಾದ ಗ್ರಾಮಗಳಿಗೆ ಯುಕೆಪಿ ಮಾದರಿಯಲ್ಲಿ ಶಾಶ್ವತ ಪರಿಹಾರ ಕಲ್ಪಿಸಬೇಕು. ರಾಷ್ಟ್ರೀಯ ಪುನರ್ವಸತಿ ನೀತಿಯನ್ವಯ ಪರಿಹಾರ ನಿರ್ಧರಿಸಬೇಕು. ಎಸಿಆರ್‌ಎಫ್‌ ಸಹಾಯ ಧನ ಮೊತ್ತ ಹೆಚ್ಚಿಸಬೇಕು. ಬೆಳೆ ವಿಮೆ ತಕ್ಷಣ ಬಿಡುಗಡೆಗೊಳಿಸಬೇಕು. ಕಬ್ಬಿಗೆ ದರ ಪ್ರಕಟಿಸಬೇಕು ಎಂದರು.

ಬೀಳಗಿ-ಯಡಹಳ್ಳಿ ಉಪ ವಿಭಾಗದ ಜಿಎಲ್‌ಬಿಸಿ ಕಾಲುವೆಗಳನ್ನು ಸ್ವತ್ಛಗೊಳಿಸಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಎಲ್ಲ ಕಾಲುವೆಗಳನ್ನು ಸುಸ್ಥಿತಿಯಲ್ಲಿರಿಸಿ, ಪ್ರವಾಹ ಸಂದರ್ಭ ಎಸ್ಕೇಪ್‌ ಕಾಲುವೆ ಗಳನ್ನಾಗಿ ಬಳಸಿಕೊಳ್ಳಬೇಕು. ಹೆರಕಲ್‌ ಉತ್ತರ ಕಾಲುವೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಬೇಕು. ಆಲಮಟ್ಟಿ 3ನೇ ಹಂತದ ಕಾಮಗಾರಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಗ್ರೇಡ್‌-2 ತಹಶೀಲ್ದಾರ್‌ ಎಂ.ಎಂ. ಜಮಖಂಡಿ ಅವರಿಗೆ ರೈತರು ಮನವಿ ಸಲ್ಲಿಸಿದರು. ಶ್ರೀಶೈಲ ನಾಯಿಕ, ಸಿದ್ದಪ್ಪ ಬಳಗಾನೂರ, ಡಿ.ಎಂ. ನದಾಫ್‌, ವಿಠಲ ಜಕರಡ್ಡಿ, ಬಸಪ್ಪ ಗುರಾಣಿ, ಆರ್‌.ಪಿ. ಕೂಗಟಿ, ಬಿ.ಎಂ. ಮೇಟಿ, ಮಲ್ಲಪ್ಪ ಗಾಣಿಗೇರ, ಗೋಪಾಲ ಕಮ್ಮನ್ನವರ, ಸದಾಶಿವ ಆಗೋಜಿ, ಲಕ್ಷ್ಮಣ ಬೂದಿಹಾಳ ಇತರರು ಇದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

9-

Rabakavi: ರೈತರ ಬದುಕಿನ ರೊಟ್ಟಿಯನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ: ಶಾಸಕ ಸಿದ್ದು ಸವದಿ

7-rabakavi

Rabkavi Banhatti: ಜಗದಾಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪಗಡೆಯಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.