ಬನಹಟ್ಟಿ: ನಡುರಸ್ತೆಯಲ್ಲೇ ಸಹೋದರಿಯರಿಬ್ಬರ ಬರ್ಬರ ಹತ್ಯೆ
Team Udayavani, Mar 13, 2023, 8:36 PM IST
ರಬಕವಿ-ಬನಹಟ್ಟಿ : ಇಬ್ಬರು ಸಹೋದರಿಯರನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಸೋಮವಾರ ಪೇಟೆಯ ಕುರುಬರ ಓಣಿಯಲ್ಲಿ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.
ಯಲ್ಲವ್ವ ಭುಜಂಗ(45) ಹಾಗು ಬೌರವ್ವ ಭುಜಂಗ(38) ಕೊಲೆಯಾದ ದುರ್ದೈವಿಗಳು. ಘಟನೆ ಮಾಹಿತಿ ಪಡೆದ ಬನಹಟ್ಟಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೆಟ್ಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.