Rabkavi Banhatti; ಬಂಗಾರ ಲೇಪಿತ ಕಳಸದ ಭವ್ಯ ಮೆರವಣಿಗೆ 

ಕಾಡಸಿದ್ಧೇಶ್ವರ ದೇವಸ್ಥಾನದ ಮೇಲೆ  ಪ್ರತಿಷ್ಠಾಪಿಸಲಾಗುವ ಬಂಗಾರ ಲೇಪಿತ ಕಳಸ

Team Udayavani, Dec 18, 2023, 10:53 PM IST

1-sadasd
ರಬಕವಿ-ಬನಹಟ್ಟಿ : ನಗರದ ಆರಾಧ್ಯ ದೇವರಾದ ಕಾಡಸಿದ್ಧೇಶ್ವರ ದೇವಸ್ಥಾನದ ಮೇಲೆ ಇದೇ 19 ರಂದು ಪ್ರತಿಷ್ಠಾಪಿಸಲಾಗುವ ಬಂಗಾರ ಲೇಪಿತ ಕಳಸದ ಭವ್ಯ ಮೆರವಣಿಗೆ ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಸಂಭ್ರಮ ಸಡಗರದಿಂದ ನೆರವೇರಿತು.
ಸ್ಥಳೀಯ ಹಿರೇಮಠದ ಶರಣಬಸವ ಶಿವಾಚಾರ್ಯರು ಮತ್ತು ನಗರದ ಮುಖಂಡರೂ ಸಾಮೂಹಿಕ ಮಂಗಳಾರುತಿಯನ್ನು ನೆರವೇರಿಸುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಕಳಸವನ್ನು ಪ್ರತಿಷ್ಠಾಪಿಸಲಾಗಿದ್ದ ರಥವನ್ನು ಹೂ ಮಾಲೆ ಹಾಗೂ ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿತ್ತು. ನೂರಾರು ಮಹಿಳೆಯರು ಆರತಿ ಮತ್ತ ಕುಂಭವನ್ನು ಹೊತ್ತುಕೊಂಡು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕಳಸದ ಮೆರವಣಿಗೆ ನಡೆಯುವ ಮಾರ್ಗವನ್ನು ರಂಗೋಲಿಯಿಂದ  ಶೃಂಗರಿಸಲಾಗಿತ್ತು.
ನಗರದ ವೈಭವ ಚಿತ್ರಮಂದಿರದಿಂದ ಪ್ರಾರಂಭವಾದ ಕಳಸದ ಮೆರವಣಿಗೆ ನಗರದ ಸೋಮವಾರ ಪೇಟೆ, ಶಂಕರಲಿಂಗ ದೇವಸ್ಥಾನ, ವಿಠ್ಠಲ ಮಂದಿರ, ಹಳೇ ಲೈಬ್ರರಿ, ವೀರಭಧ್ರೇಶ್ವರ ದೇವಸ್ಥಾನ, ಗಾಂಧಿ ಸರ್ಕಲ್, ಮಂಗಳವಾರ ಪೇಟೆ, ನಡು ಚೌಕಿ, ಅರುಣ ಚಿತ್ರ ಮಂದಿರ ಮೂಲಕ ಪ್ರಮುಖ ಬೀದಿಗಳಲ್ಲಿ ಹಾಯ್ದು ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದ ವರೆಗೆ ಮೂರು ಗಂಟೆಗಳಿಗಿಂತ ಹೆಚ್ಚು ಕಾಲ ವಿಜ್ರಂಭಣೆಯಿಂದ  ನಡೆಯಿತು.
ಮೆರವಣಿಗೆಯಲ್ಲಿ ಹಲಗೆ ಮೇಳ, ಸಂಭಾಳ, ವೀರಗಾಸೆ ಪುರವಂತರ ಕಲಾ ತಂಡ ಹಾಗೂ ಕರಡಿವಾದನ ಸೇರಿದಂತೆ ವಿವಿಧ ಮೇಳಗಳು ಮೆರವಣಿಗೆಗೆ ಕಳೆ ತಂದವು. ಆರತಿ ಹಾಗೂ ಕುಂಬ ಹೊತ್ತ ಸಾವಿರಾರೂ ಮಹಿಳೆಯರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಶ್ರೀಪಾದ ಬಾಣಕಾರ, ರಾಜಶೇಖರ ಸೋರಗಾಂವಿ, ಭೀಮಶಿ ಮಗದುಮ್, ಗಂಗಪ್ಪ ಮುಗತಿ, ಸಿದ್ದನಗೌಡ ಪಾಟೀಲ, ರಾಜಶೇಖರ ಮಾಲಾಪುರ, ಪಂಡಿತ ಪಟ್ಟಣ, ಶಂಕರ ಜುಂಜಪ್ಪನವರ, ಈಶ್ವರ ಬಿದರಿ, ಮಲ್ಲಿಕಾರ್ಜುನ ತುಂಗಳ, ಮಲ್ಲಿನಾಥ ಕಕಮರಿ, ಮಹಾಶಾಂತ ಶೆಟ್ಟಿ, ಪ್ರಶಾಂತ ಕೊಳಕಿ, ಮಲಪ್ಪ ಜನವಾಡ, ದಾನಪ್ಪ ಹುಲಜತ್ತಿ, ಪಂಡಿತ ಪಟ್ಟಣ, ಶಂಕರ ಬಾಣಕಾರ, ಸಿದ್ದು ಮುನ್ನೋಳ್ಳಿ, ಅಶೋಕ ಭದ್ರನ್ನವರ, ಅಣ್ಣಪ್ಪ ಬಾಣಕಾರ, ಅಶೋಕ ರಾವಳ, ಶೇಖರ ಜವಳಗಿ, ಬ್ರಿಹ್ಮೋಹನ ಡಾಗಾ, ಶಾಂತಾ ಮಂಡಿ, ಶಾಂತಾ ಸೋರಗಾವಿ, ಪವಿತ್ರಾ ತುಕ್ಕನ್ನವರ, ಮಾಲಾ ಬಾವಲತ್ತಿ, ಶೈಲಜಾ ನುಚ್ಚಿ, ಮಹಾನಂದಾ ಕುಳ್ಳಿ, ಸಾವಿತ್ರಿ ಕಾಡದೇವರ, ಪಾರ್ವತಿ ಪೂಜಾರಿ, ಮಹಾದೇವಿ ಕಾಡದೇವರ, ಅರ್ಚಕರಾದ ಗಿರಮಲ್ಲಯ್ಯ ಕಾಡದೇವರ, ಪರಮೇಶ್ವರ ಕಾಡದೇವರ, ರುದ್ರಯ್ಯ ಕಾಡದೇವರ, ಅಶೋಕ ಕಾಡದೇವರ, ನಿಜಗುಣಿ ಕಾಡದೇವರ, ಮಲ್ಲಪ್ಪ ಹೂಲಿ, ಶಿವಕುಮಾರ ಜುಂಜಪ್ಪನವರ, ಪ್ರಭಾಕರ ಮೊಳೇದ, ರಾಜು ಬಾಣಕಾರ, ಸಿದ್ರಾಮ ಸವದತ್ತಿ, ಸುರೇಶ ಚಿಂಡಕ, ಓಂಪ್ರಕಾಶ ಕಾಬರಾ, ವಿರೂಪಾಕ್ಷಪ್ಪ ಕೊಕಟನೂರ, ಅಣ್ಣಪ್ಪ ಬಾಣಕಾರ, ಮಹಾಂತೇಶ ಯಾದವಾಡ, ಪ್ರಕಾಶ ಬೀಳಗಿ, ಶ್ರೀಶೈಲ ಬೀಳಗಿ, ಈರಣ್ಣ ಹೊನವಾಡ, ಕಿರಣ ಭದ್ರನ್ನವರ, ಶ್ರೀಶೈಲ ಗೊಂಬಿ, ಸಂಜಯ ಶಿವಪೂಜಿ, ಸಂಜಯ ಜವಳಗಿ, ಬಸವರಾಜ ಜಾಡಗೌಡ, ಶ್ರೀಶೈಲ ಯಾದವಾಡ, ಪ್ರವೀಣ ಧಬಾಡಿ, ಕಾಡಪ್ಪ ಧಬಾಡಿ, ಮಲ್ಲಿಕಾರ್ಜುನ ಬಾವಲತ್ತಿ, ಪ್ರಕಾಶ ಮಂಡಿ, ಕಲ್ಲಪ್ಪ ಹೊರಟ್ಟಿ, ಮೋಹನ ಪತ್ತಾರ. ಚಿದಾನಂದ ಪತ್ತಾರ, ಶಂಕರ ಹೂಗಾರ, ಶಿವಾನಂದ ಗಾಯಕವಾಡ, ಈರಣ್ಣ ಚಿಂಚಖಂಡಿ ಸೇರಿದಂತೆ ಸಾವಿರಾರೂ ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.