Rabkavi Banhatti; ಧಾರ್ಮಿಕ ಕ್ಷೇತ್ರಗಳ ಸ್ವಚ್ಛತೆಯ ಜಾಗೃತಿ ಅಗತ್ಯ: ಶಾಸಕ ಸಿದ್ದು ಸವದಿ


Team Udayavani, Jan 14, 2024, 7:15 PM IST

baRabkavi Banhatti; ಧಾರ್ಮಿಕ ಕ್ಷೇತ್ರಗಳ ಸ್ವಚ್ಛತೆಯ ಜಾಗೃತಿ ಅಗತ್ಯ: ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ : ಧಾರ್ಮಿಕ ಕ್ಷೇತ್ರಗಳ ಆವರಣಗಳನ್ನು ಸ್ವಚ್ಛಮಾಡುವ ಮೂಲಕ ಸಾರ್ವಜನಿಕವಾಗಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಪಟ್ಟಣಗಳ ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಮೂಡಿಸಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.

ಭಾನುವಾರ ರಬಕವಿಯ ಮಲ್ಲಿಕಾರ್ಜುನ ಅವರು, ಬನಶಂಕರಿ, ಮಹಾದೇವರ ದೇವಸ್ಥಾನ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು. ಅಯ್ಯೋದೆಯಲ್ಲಿ ಇದೇ ಜ. 22 ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜ. 22 ರವರೆಗೆ ದೇವಸ್ಥಾನ ಹಾಗೂ ಯಾತ್ರಾ ಸ್ಥಳಗಳ ಸ್ವಚ್ಛತೆಗೆ ಕರೆ ನೀಡಿದ್ದು, ಇಂದು ರಬಕವಿಯ ದೇವಸ್ಥಾನಗಳ ಸ್ವಚ್ಛತೆ ಕಾರ್ಯಕೈಗೊಳ್ಳಲಾಗಿದೆ.

ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ ಪಾಲನೆಯೊಂದಿಗೆ ಪಾವಿತ್ರ‍್ಯ ರಕ್ಷಣೆ ಬಗ್ಗೆ ಭಕ್ತರಲ್ಲಿ ಜಾಗೃತಿ ಮೂಡಿಸಬೇಕು. ಅವರು ಶ್ರದ್ಧಾಕೇಂದ್ರಗಳಿಗೆ ಬರುವಾಗ ಮಾನಸಿಕವಾಗಿ ಶುಚಿತ್ವ ಕಾಪಾಡಲು ಸಿದ್ಧರಾಗಬೇಕು. ಎಲ್ಲಾ ಕೇಂದ್ರಗಳಲ್ಲಿ ಶುಚಿತ್ವ ಕಾಪಾಡವ ಬಗ್ಯೆ ಅಲ್ಲಲ್ಲಿ ಫಲಕಗಳನ್ನು ಹಾಕಬೇಕು. ಸಾಕಷ್ಟು ಶೌಚಾಲಯಗಳನ್ನು ನಿರ್ಮಿಸಬೇಕು. ಕಸಕಡ್ಡಿ ಹಾಗೂ ತ್ಯಾಜ್ಯ ಬಿಸಾಡಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಈರಣ್ಣ ಚಿಂಚಖಅಡಿ, ಮಹಾದೇವ ಕೋಟ್ಯಾಳ, ಸಂಜಯ ತೆಗ್ಗಿ, ಶಿವಾನಂದ ಗಾಯಕವಾಡ, ಶಿವಾನಂದ ಬಾಗಲಕೋಟಮಠ, ಶಿವಾನಂದ ಬುದ್ನಿ, ಶ್ರೀನಿವಾಸ ಹಳ್ಯಾಳ, ಶಂಕರಗುರು ಶೀಲವಂತ, ಮಹಾದೇವ ಪಾಲಬಾಂವಿ, ರವಿ ಕೊರ್ತಿ, ಡಾ. ಸಂಗಮೇಶ ಹತಪಾಕಿ, ಮಹಾದೇವ ಆಲಕನೂರ, ಅರುಣ ಬುದ್ನಿ, ಯಲ್ಲಪ್ಪ ಕಟಗಿ, ರವಿ ದೇಸಾಯಿ, ಸುನೀಲ ಮಮದಾಪೂರ, ಪ್ರವೀಣ ದಭಾಡಿ, ಅಶೋಕ ಹಳ್ಳೂರ, ಬಾಬು ಮಹಾಜನ, ಇನೂಸ್ ಚೌಗಲಾ, ಗಂಗಪ್ಪ ಹುಕ್ಕೇರಿ, ಸವಿತಾ ಹೊಸೂರ, ಬೆನಕಪ್ಪ ಬೇಕ್ಕೆರಿ, ಶ್ರೀಶೈಲ ಮೂಲಿಮನಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.