ರಾಹುಲ್‌ ಕಾರ್ಯಕ್ರಮ ಜಮಖಂಡಿಗೂ ವಿಸ್ತರಣೆ

Team Udayavani, Feb 20, 2018, 11:01 AM IST

rahul-karya.jpg

ಬಾಗಲಕೋಟೆ: ರಾಹುಲ್‌ ಗಾಂಧಿ ಅವರನ್ನು ತಮ್ಮ ತಮ್ಮ ಕ್ಷೇತ್ರಗಳಿಗೆ ಕರೆಸಲು ಜಿಲ್ಲೆಯ ಕಾಂಗ್ರೆಸ್‌ ಶಾಸಕರು ಒತ್ತಡ ಹಾಕುತ್ತಲೇ ಇದ್ದಾರೆ. ರವಿವಾರ ದವರೆಗೂ ಜಿಲ್ಲೆಯ 3 ಕ್ಷೇತ್ರಗಳಿಗೆ ಸೀಮಿತವಾಗಿದ್ದ ರಾಹುಲ್‌ ಕಾರ್ಯಕ್ರಮ ಸೋಮವಾರ ಜಮಖಂಡಿ ಕ್ಷೇತ್ರಕ್ಕೂ ವಿಸ್ತರಣೆಯಾಗಿದೆ.

ಫೆ.25ರಂದು ಮಧ್ಯಾಹ್ನ ಜಮಖಂಡಿಯ ಹಿರೇ ಪಡಸಲಗಿಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ರೈತರು ನಿರ್ಮಿಸಿದ ಬ್ಯಾರೇಜ್‌ಗೆ ರಾಹುಲ್‌ ಬಾಗಿನ ಅರ್ಪಿ ಸಲಿದ್ದಾರೆ. ಬಳಿಕ ಆಲೂರ ಪುನರ್ವಸತಿ ಕೇಂದ್ರದ ಬಳಿ ಇರುವ ವರ್ಧಮಾನ ನ್ಯಾಮಗೌಡ ಅವರ ಹೊಲದಲ್ಲಿ ಕಾಂಗ್ರೆಸ್‌ ಸಮಾವೇಶ ನಡೆಯಲಿದೆ.

ಈ ಕಾರ್ಯಕ್ರಮ ಸೋಮವಾರ ಮಧ್ಯಾಹ್ನ ರಾಹುಲ್‌ ಕಾರ್ಯಕ್ರಮ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಎಐಸಿಸಿ ಕಾರ್ಯದರ್ಶಿ ಮಾಣಿಕ್ಯಂ ಠಾಕೂರ ನೇತೃತ್ವದ ತಂಡ ಸ್ಥಳ ಪರಿಶೀಲನೆ ಕೂಡ ನಡೆಸಿದೆ. 4 ಕಡೆ ಸಮಾವೇಶ: ಫೆ.25ರಂದು ಜಿಲ್ಲೆಯ 4 ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 4 ಸಮಾವೇಶ ನಡೆಯಲಿವೆ.

ಮೊದಲು ವಿಜಯಪುರ ಜಿಲ್ಲೆಯಿಂದ ಬೀಳಗಿ ತಾಲೂಕು ಬಾಡಗಂಡಿಗೆ ಬರಲಿದ್ದು, ಬಾಡಗಂಡಿ ಬಾಪೂಜಿ ಅಂ.ರಾ. ವಸತಿ ಶಾಲೆಯ ಆವರಣದಲ್ಲಿ ಸಮಾವೇಶ ನಡೆಯಲಿದೆ.  ವಿದ್ಯಾರ್ಥಿ ಕಾಂಗ್ರೆಸ್‌ನ ಪ್ರಮುಖರ ಜತೆ ಸಂವಾದ ನಡೆಸಲಿದ್ದಾರೆ. ಅಲ್ಲಿಂದ  ಜಮಖಂಡಿ ತಾಲೂಕು ಆಲೂರ ಪುನರ್ವಸತಿ ಕೇಂದ್ರಕ್ಕೆ ತೆರಳಲಿದ್ದಾರೆ. ಇಲ್ಲಿಂದ  ಹಿರೇಪಡಸಲಗಿ ಯ ಶ್ರಮಬಿಂದು ಸಾಗರಕ್ಕೆ ತೆರಳಿ, ಬಾಗಿನ ಅರ್ಪಿಸಲಿದ್ದಾರೆ. 

ನಂತರ ಮುಧೋಳ ಪಟ್ಟಣದಲ್ಲಿ ಕಾಂಗ್ರೆಸ್‌ ಸಮಾವೇಶ ನಡೆಯಲಿದೆ.  ಬಳಿಕ ಬಾಗಲಕೋಟೆ ನಗರದ ಸಕ್ರಿ ಕಾಲೇಜು ಆವರಣದಲ್ಲಿ ಬೃಹತ್‌ ಸಮಾವೇಶ ನಡೆಸುವರು. ಬಳಿಕ ಹರಣಶಿಕಾರಿ ಕಾಲೋನಿಗೆ ಭೇಟಿ ನೀಡಿ ನಗರದ ಪ್ರಮುಖ ಬೀದಿಗಳಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

ಬಳಿಕ ಹೊಸ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದು, ರಾತ್ರಿಯೇ ಜಿಲ್ಲೆಯ ಪ್ರಮುಖ ರೊಂದಿಗೆ ಮುಂದಿನ ವಿಧಾನಸಭೆ ಚುನಾವಣೆ ಕುರಿತು ಸಭೆ  ನಡೆಸುವರು. ಫೆ.26ರಂದು ಬೆಳಗ್ಗೆ ನವನಗರದ ಕಲಾ ಭವನದಲ್ಲಿ ಮಾಜಿ ಸೈನಿಕರ ಜತೆ ಸಂವಾದ ನಡೆಸಿ, ರಾಮದುರ್ಗಕ್ಕೆ ತೆರಳಲಿದ್ದಾರೆ.

ಟಾಪ್ ನ್ಯೂಸ್

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.