ಮಹಾರಾಷ್ಟ್ರದಲ್ಲಿ ಮಳೆ: ಕೃಷ್ಣಾ ನದಿಗೆ 25,600 ಕ್ಯೂಸೆಕ್ ನೀರು
Team Udayavani, Jul 8, 2019, 2:23 PM IST
ಬನಹಟ್ಟಿ: ರಬಕವಿ ಬನಹಟ್ಟಿ ಸಮೀಪ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ.
ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಅಲ್ಲಿಯ ಜಲಾಶಯಗಳಿಂದ ನದಿಗೆ ನೀರು ಬಿಡುತ್ತಿರುವುದರಿಂದ ಕೃಷ್ಣಾ ನದಿಗೆ 25600 ಕ್ಯೂಸೆಕ್ ನೀರು ಹರಿದು ಬಂದಿದೆ ಎಂದು ಗ್ರೇಡ್ ತಹಶೀಲ್ದಾರ್ ಎಸ್.ಬಿ.ಕಾಂಬಳೆ ತಿಳಿಸಿದ್ದಾರೆ.
ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾ 311 ಮಿ.ಮೀ, ನವುಜಾ 309 ಮಿ.ಮೀ, ಮಹಾಬಳೇಶ್ವರ 224 ಮಿ.ಮೀ, ಸಾಂಗ್ಲಿ 6 ಮಿ.ಮೀ, ವಾರಣಾ 120 ಮಿ.ಮೀ, ಕೊಲ್ಲಾಪುರ 19 ಮಿ.ಮೀ, ರಾಧಾನಗರಿ 100 ಮಿ.ಮೀ, ದೂಧಗಂಗಾ 104 ಮಿ.ಮೀ ಮಳೆಯಾದ ವರದಿಯಾಗಿದೆ.
ಹಿಪ್ಪರಗಿ ಜಲಾಶಯದಲ್ಲಿ ನೀರಿನ ಮಟ್ಟ 521.20 ಮೀಟರ್ ಇದ್ದು, ಸದ್ಯ 2 ಟಿಎಂಸಿ ನೀರು ಇದೆ. ಜಲಾಶಯದಿಂದ ನದಿಯ ಮುಂಭಾಗಕ್ಕೆ 23600 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.