ಜಮಖಂಡಿಯಲ್ಲೂ ಬಂಡಾಯ
Team Udayavani, Oct 14, 2018, 6:55 AM IST
ಬಾಗಲಕೋಟೆ: ಜಮಖಂಡಿ ಉಪ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ಗೆ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಶಮನಕ್ಕೆ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಶತ ಪ್ರಯತ್ನ ನಡೆಸಿದ್ದಾರೆ.
ಬಿಜೆಪಿಯಲ್ಲಿ ಬಿ.ಎಸ್.ಸಿಂಧೂರ ಹಾಗೂ ಕಾಂಗ್ರೆಸ್‌ನಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಸುಶೀಲಕುಮಾರ ಬೆಳಗಲಿ ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಜತೆಗೆ ತಮ್ಮ ಬೆಂಬಲಿಗರು, ಸಮಾನ ಮನಸ್ಕರರ ಸಭೆ ನಡೆಸಿ ಉಪ ಚುನಾವಣೆಗೆ ಸ್ಪರ್ಧೆ
ಮಾಡಬೇಕಾ ಅಥವಾ ಪಕ್ಷಾಂತರ ಮಾಡಬೇಕಾ ಎಂಬ ಗಂಭೀರ ಚಿಂತನೆಯಲ್ಲಿ ತೊಡಗಿದ್ದಾರೆ.ಅವರನ್ನು ಸಮಾಧಾನಪಡಿಸಲು ಸ್ವತಃ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಮೊಬೈಲ್ ಮೂಲಕ ನಿತ್ಯ ಸಂಪರ್ಕ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.