ಸಾಮಾಜಿಕ ಕಾರ್ಯ ಶ್ಲಾಘನೀಯ: ಸ್ವಾಮೀಜಿ 


Team Udayavani, Nov 29, 2018, 5:19 PM IST

29-november-19.gif

ಜಮಖಂಡಿ: ಡಾ| ವೀರೇಂದ್ರ ಹೆಗ್ಗಡೆಯವರ ಧರ್ಮಸ್ಥಳ ಸಂಸ್ಥೆಯವರು ಧಾರ್ಮಿಕತೆ ಎತ್ತಿ ಹಿಡಿದು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮುತ್ತಿನಕಂತಿ ಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು. ನಗರದ ಬಸವಭವನದಲ್ಲಿ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲ ವರ್ಗದ ಜನರ ಹಿತವನ್ನು ಬಯಸುವ ಮಠಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಧರ್ಮಸ್ಥಳ ಸಂಸ್ಥೆ ಎಲ್ಲ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸುತ್ತಿದೆ. ಧರ್ಮಸ್ಥಳ ಸಂಸ್ಥೆಯ ಮೂಲಕ ಇಂದಿನ ಮಹಿಳೆಯರು ಮನೆಯಿಂದ ಹೊರಬಂದು ಉದ್ಯೋಗ, ವ್ಯಾಪಾರದಲ್ಲಿ ತೊಡಗಿಕೊಂಡಿದ್ದಾರೆ ಎಂದರು.

ತ್ಯಾಗ ಮಾಡುವ ಮನೋಭಾವನೆ ಹೊಂದಿರುವ ಹೆಣ್ಣು ನಮ್ಮ ದೇಶದ ಭೂತಾಯಿ. ಜಗತ್ತಿನಲ್ಲಿರುವ ಎಲ್ಲ ದೇಶಗಳು ಭಾರತೀಯ ಸಂಸ್ಕೃತಿಗೆ ಮಾರು ಹೋಗುತ್ತಿವೆ ಎಂದು ಹೇಳಿದರು. ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಎಂ.ಡಿ. ಮಹೇಶ, ನಿರಾಣಿ ಫೌಂಡೇಶನ್‌ ನಿರ್ದೇಶಕ ಐ.ಜಿ. ನ್ಯಾಮಗೌಡ, ಒಕ್ಕೂಟ ಅಧ್ಯಕ್ಷೆ ಪ್ರೇಮಾ ಶಿಂಧೆ, ಕುಶಾಲ ವಾಘಮೋರೆ, ಪ್ರಶಾಂತ ಚರಕಿ, ಶ್ರೀಶೈಲ ರಾಂಬಳ್ಳಿ, ಯಮನೂರ ಮೂಲಂಗಿ, ರೋಹಿತ್‌ ಜೈನ್‌, ಸಂತೋಷ ಮಾನೆ, ಮಂಜುನಾಥ ಭೋವಿ, ಸೇವಾ ಪ್ರತಿನಿಧಿಗಳಾದ ಗಾಯತ್ರಿ ಬಿದರಿ, ತನುಜಾ ದೊಡಮನಿ, ಲಕ್ಷ್ಮೀ ಜುಮನಾಳ, ವೈಶಾಲಿ ಉಪ್ಪಾರ, ಸರೋಜನಿ ಕರಣಿ, ಪ್ರೇಮಾ ಹಿರೇಮಠ, ಲಕ್ಷ್ಮೀ ಬೊಬ್ಬಲೆಕರ, ನಂದಾ ಪನಾಳಕರ, ವಸುಂದರಾ ಲಾತುರಕರ, ಶಶಿಕಲಾ, ಕೌಸರ, ರೇಣುಕಾ, ಶಾಂತಾ, ಹಂಪವ್ವ, ಹಸೀನಾ ಇದ್ದರು.

ಬುಧವಾರ ಬೆಳಗ್ಗೆ 8 ಗಂಟೆಗೆ 250ಕ್ಕೂ ಹೆಚ್ಚು ದಂಪತಿ ವೃತಧಾರಿಗಳಿಂದ ಪೂಜಾ ಸಂಕಲ್ಪ ಆರಂಭ, 8:30ಗಂಟೆಗೆ ಶಾಸ್ತ್ರೋಕ್ತವಾಗಿ ಸತ್ಯ ನಾರಾಯಣ ಪೂಜೆಗೆ ಚಾಲನೆ, 9:30ಕ್ಕೆ ಸತ್ಯ ನಾರಾಯಣ ಪೂಜಾ ವೃತಕಥೆ ಆರಂಭ, 10 ಗಂಟೆಗೆ ಮಹಾಪೂಜೆ, 11 ಗಂಟೆಗೆ ಧಾರ್ಮಿಕ ಸಭೆ, ಮಹಾಪ್ರಸಾದ ವಿತರಣೆ ಜರುಗಿತು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.