ಅತಿಥಿ ಉಪನ್ಯಾಸಕರಿಂದ ಮನವಿ
Team Udayavani, May 12, 2020, 4:50 AM IST
ಬನಹಟ್ಟಿ: ಲಾಕ್‌ಡೌನ್ ಜಾರಿಯಿಂದ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಬದುಕು ಚಿಂತಾಜನಕವಾಗಿದೆ. ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಖಾಸಗಿ ಶಾಲಾ-ಕಾಲೇಜುಗಳ ಅತಿಥಿ ಉಪನ್ಯಾಸಕರು ಆಗ್ರಹಿಸಿದ್ದಾರೆ.
ಶಾಸಕ ಸಿದ್ದು ಸವದಿ ನಿವಾಸಕ್ಕೆ ತೆರಳಿದ ಅತಿಥಿ ಉಪನ್ಯಾಸಕರು 5 ತಿಂಗಳ ಗೌರವಧನ ಹಾಗೂ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ| ಎಸ್.ಡಿ. ಸರಿಕರ, ಪಿ.ಕೆ. ಮಾಸ್ತಿ, ಆರ್.ಡಿ. ಬೀಳಗಿ, ಧರ್ಮಣ್ಣ ಕಾಂಬಳೆ, ಶ್ರೀಶೈಲ ಬಾಗೇವಾಡಿ, ರವೀಂದ್ರ ಹಾರೂಗೇರಿ, ವಿನೋದ ಗಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.