ಸರ್ವರ್‌ ಸಮಸ್ಯೆ ನಿವಾರಿಸಲು ಆಗ್ರಹಿಸಿ ಮನವಿ

Team Udayavani, Jan 25, 2020, 11:54 AM IST

bk-tdy-3

ಬನಹಟ್ಟಿ: ನ್ಯಾಯಬೆಲೆ ಅಂಗಡಿ ಹಾಗೂ ಸೇವಾ ಕೇಂದ್ರಗಳಲ್ಲಿ ಸರ್ವರ್‌ ಸಮಸ್ಯೆ ನಿವಾರಿಸಬೇಕು ಎಂದು ರಬಕವಿ-ಬನಹಟ್ಟಿ, ರಾಮಪುರ, ಹೊಸೂರ ನ್ಯಾಯಬೆಲೆ ಅಂಗಡಿಕಾರರು ಮತ್ತು ಸಾರ್ವಜನಿಕರು ರಬಕವಿ-ಬನಹಟ್ಟಿ ಗ್ರೇಡ್‌- 2 ತಹಶೀಲ್ದಾರ್‌ ಎಸ್‌.ಬಿ. ಕಾಂಬಳೆ ಅವರಿಗೆ ಮನವಿ ಸಲ್ಲಿಸಿದರು.

ಸರ್ವರ್‌ ಇಲ್ಲದ ಪರಿಣಾಮ ಕೂಲಿಕಾರರಿಗೆ ಪಡಿತರ ಸಿಗುತ್ತಿಲ್ಲ. ಮತ್ತೂಂದೆಡೆ ಕೂಲಿಯೂ ಸಿಗದೇ ಪರದಾಡುವಂತಾಗಿದೆ. ಏತನ್ಮಧ್ಯೆ ಬೆಳಗ್ಗೆಯಿಂದ ಕಂಪ್ಯೂಟರ್‌ ಎದುರು ಕುಳಿತರು “ದಿಸ್‌ ಸೈಟ್‌ ಕಾಂಟ್‌ ಬೀ ರೀಚ್‌’ ಎಂದು ಪರದೆ ಮೇಲೆ ಕಾಣಿಸಿಕೊಳ್ಳುವ ಮೆಸೆಜ್‌ ಓದಿ ಓದಿ ಸುಸ್ತಾಗಿದೆ ಎನ್ನುತ್ತಾರೆ ಪಡಿತರ ವಿತರಕರು.

ಪಡಿತರ ಎಲ್ಲ ಸದಸ್ಯರ ಬೆರಳಚ್ಚು ಪಡೆಯುವುದಗೋಸ್ಕರ (ಕೆವೈಸಿ) ಪ್ರತ್ಯೇಕ ಸರ್ವರ್‌ ಲೈನ್‌ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದ ಇಲಾಖೆ ಅದರಿಂದ ಯಾವುದೇ ಬೆಳವಣಿಗೆಗಳು ಕಾಣದೇ ಹಳೆಯ ಸರ್ವರ್‌ ಕೂಡ ಸರಿಯಾಗಿ ಬಾರದೇ ವಿತರಣೆಗೆ ತೊಂದರೆಯಾಗಿದೆ. ತಾಲೂಕಿನ ಬಹುತೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಈ ರೀತಿಯ ಸಮಸ್ಯೆ ಇದ್ದರು ಕೂಡ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದೆಯಾದರೂ ಆಹಾರ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಸರ್ವರನ್ನು ನೀಡಿ. ಇಲ್ಲವಾದರೆ ಇದಕ್ಕೆ ಪರಿಹಾರ ವ್ಯವಸ್ಥೆ ದೊರಕಿಸಬೇಕೆಂದು ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿಕಾರರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗಜಾನನ ನಾಗರಾಳ, ರಾಘು ತೇಲಿ, ಕಲ್ಲಪ್ಪ ವಾಗ್ಮೋರೆ, ಬಾಳಪ್ಪ ಸಿದ್ದಪ್ಪಗೋಳ, ಶೇಖರ ಸಜ್ಜನವರ, ಹನುಮಂತ ಕುಂದಗೋಳ, ಗುರು ಗೀರಿಸಗಾರ, ಆರೀಫ ಕೊಣ್ಣೂರ, ಪ್ರಕಾಶ ತೇರಣಿ, ಚಂದ್ರಶೇಖರ ಅಂಬಲಿ, ಎಸ್‌.ಎಸ್‌. ಬಿದರಿ, ದಾನಪ್ಪ ಆಸಂಗಿ, ಸಂತೋಷ ಕಂಚುಣಕಿ, ಸಂಜು ಮಾಲಾಪುರ, ಶ್ರೀಧರ ಹೂಗಾರ, ಭೀಮಶಿ ಮನವಡ್ಡರ, ವಿಜಯ ಜವಳಗಿ, ಭೀಮಸಿ ಮನವಡ್ಡೆರ ಇದ್ದರು.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.