ಗೂಡಂಗಡಿ ತೆರವು ಕಾರ್ಯಾಚರಣೆ
Team Udayavani, Dec 10, 2019, 3:12 PM IST
ಹುನಗುಂದ: ಪಟ್ಟಣದಲ್ಲಿ ಬೆಳಗಾವಿ –ರಾಯಚೂರು ರಾಜ್ಯ ಹೆದ್ದಾರಿ 20ರ ಅಕ್ಕ–ಪಕ್ಕದಲ್ಲಿ ಹೆಚ್ಚುತ್ತಿರುವ ಗೂಡಂಗಡಿಗಳಿಂದ ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಸಂಚಾರ ದಟ್ಟಣೆಯಿಂದ ಪಾದಾಚಾರಿಗಳು ರಸ್ತೆ ದಾಟಲು ಹರಸಾಹಸಪಡುವುದನ್ನು ಮನಗಂಡ ಪೊಲೀಸ್ ಇಲಾಖೆ ಸೋಮವಾರ ಗೂಡಂಗಡಿಗಳ ತೆರವುಗೊಳಿಸುವ ಕಾರ್ಯಾಚರಣೆಗೆ ಚಾಲನೆ ನೀಡಿತು.
ಪಿಎಸ್‌ಐ ಪುಂಡಲಿಕ ಪಟಾತರ ನೇತೃತ್ವದಲ್ಲಿ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಆರಂಭಗೊಂಡಿತು. ನಿತ್ಯ ಸಾವಿರಾರು ವಾಹನಗಳು ಈ ರಾಜ್ಯ ಹೆದ್ದಾರಿಯ ಮುಖಾಂತರ ಸಂಚರಿಸುತ್ತಿದ್ದು, ಈ ರಸ್ತೆಯ ಎಡ–ಬಲದಲ್ಲಿ ಅನೇಕ ಚಿಕ್ಕ ಚಿಕ್ಕ ಅಂಗಡಿಗಳು ನಿರ್ಮಿಸಿ ಸುಗಮ ಸಂಚಾರಕ್ಕೆ ಬಹುದೊಡ್ಡ ಸಮಸ್ಯೆಯಾಗಿದೆ. ಪಟ್ಟಣ ದಾಟಲು ದೊಡ್ಡ ದೊಡ್ಡ ವಾಹನಗಳ ಸವಾರರು ಹರಸಾಹಸಪಡುವಂತಾಗಿತ್ತು. ಅಂಗಡಿ ಗಳನ್ನು ತೆರವು ಮಾಡಿ ಸುಗಮವಾಗಿ ರಸ್ತೆ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಪಿಎಸ್‌ಐ ಪುಂಡಲಿಕ ಪಟಾತರ ಹೇಳಿದರು.
ಹವಾಲ್ದಾರ್ ಸಿ.ಸಿ. ಪಾಟೀಲ, ಜಿ.ಎಂ. ಪರಡಿಮಠ, ಪಿಸಿಗಳಾದ ಹನಮಂತ ಇಟಗಿ, ಎಸ್.ಆರ್. ತೊಂಡಿಹಾಳ, ಸಂಗಣ್ಣ ತುಪ್ಪದ, ಹನಮಂತ ಮೊಸಳಿ, ಸಿ.ಟಿ. ಲಮಾಣಿ ಮತ್ತು ಎಸ್.ಎಸ್.ಉತ್ನಾಳ ಇತರರು ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.