Guledgudda; ಯೋಧರ ತ್ಯಾಗ ಬೆಲೆ ಕಟ್ಟಲಾಗದು: ಕಲ್ಲಿನಾಥ ಶ್ರೀ

ಯೋಧ ಪಾಂಡು ದಾಸರ ಅವರನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು

Team Udayavani, Sep 8, 2023, 12:15 PM IST

Guledgudda; ಯೋಧರ ತ್ಯಾಗ ಬೆಲೆ ಕಟ್ಟಲಾಗದು: ಕಲ್ಲಿನಾಥ ಶ್ರೀ

ಗುಳೇದಗುಡ್ಡ: ಸೈನಿಕರ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ಕೋಲಾರದ ದಿಗಂಬರೇಶ್ವರ ಮಠದ ಶ್ರೀ ಕಲ್ಲಿನಾಥದೇವರು ಹೇಳಿದರು. ಮುರುಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮುರುಡಿ ಗ್ರಾಮಸ್ಥರ ವತಿಯಿಂದ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 22 ವರ್ಷಗಳವರೆಗೆ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧ ಪಾಂಡು ಹನಮಪ್ಪ
ದಾಸರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೇರೆಯವರಿಗಾಗಿ ಬದುಕುವವರು ದೊಡ್ಡವರಾಗುತ್ತಾರೆ. ಇದಕ್ಕೆ ಸಾಕ್ಷಿಯೇ ನಮ್ಮ ವೀರಯೋಧರು. ದೇಶದ ಗಡಿಯನ್ನು
ಕಾಯವ ಕಾರ್ಯಮಾಡಿ ಈಗ ನಿವೃತ್ತಿ ಜೀವನಕ್ಕೆ ಕಾಲಿಟ್ಟಿರುವ ಪಾಂಡು ಅವರ ಸೇವೆ ಸದಾ ಸ್ಮರಣೀಯವಾಗಿರುತ್ತದೆ. ಗ್ರಾಮದ ಯುವಕರು ಇವರಿಂದ ಸ್ಫೂರ್ತಿ ಪಡೆದು ದೇಶವನ್ನು ರಕ್ಷಿಸಲು ಮುಂದಾಗಬೇಕು ಎಂದರು.

ಸೈನಿಕರು ತಮ್ಮ ಪತ್ನಿ ಮಕ್ಕಳು ಕುಟುಂಬಕ್ಕಾಗಿ ಬದುಕುವುದಿಲ್ಲ, ಕುಟುಂಬದ ಪ್ರೀತಿ, ಸುಖ ತ್ಯಾಗ ಮಾಡಿ ದೂರದ ಗಡಿಯಲ್ಲಿ ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ದೇಶಕ್ಕಾಗಿ ನಿಸ್ವಾರ್ಥದಿಂದ ಪ್ರಾಣವನ್ನು ಪಣಕ್ಕಿಟ್ಟು ದುಡಿಯತ್ತಾರೆ ಎಂದರು. ಗ್ರಾಮದಲ್ಲಿ ನಿವೃತ್ತ ಯೋಧ ಪಾಂಡು ದಾಸರ ಅವರನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.

ನಿವೃತ್ತ ಯೋಧ ಪಾಂಡು ದಾಸರ, ಪತ್ನಿ ಶಿಲ್ಪಾ ಹಾಗೂ ತಂದೆ ಹನಮಪ್ಪ, ತಾಯಿ ಶಾಂತವ್ವ ಅವರ ಮುರುಡಿ ಗ್ರಾಮದ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು.

ಗ್ರಾಪಂ ಅಧ್ಯಕ್ಷ ಜಗದೀಶ ಹಿರೇಗೌಡರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯೆ ಹನಮವ್ವ ಡೆಂಗಿ, ಎಂ.ಜಿ. ದಾಸರ, ಸಿದ್ಲಿಂಗಪ್ಪ ಮಲ್ಲಶೆಟ್ಟಿ, ಕಬೀರಪ್ಪ ದಾಸರ, ಆರ್‌. ಎಚ್‌. ದಾಸರ, ಎಂ.ಎಲ್‌. ಸಣಗಿನ, ಶಿಲ್ಪಾ ದಾಸರ, ಪರಶುರಾಮ ಮಾದರ, ರಾಮಣ್ಣ ಗೌಡರ, ರಾಮಣ್ಣ ನೀರಲಕೇರಿ, ಶಿವಾನಂದ ವಾಲೀಕಾರ, ಭೀಮಪ್ಪ ಡೆಂಗಿ, ರಾಮಪ್ಪ ವಾಲೀಕಾರ, ಮಂಗಳಪ್ಪ ಹೊಸೂರ, ಈರಪ್ಪ ಭೊಳಿ, ಯಮನಪ್ಪ ಕೋರಿ, ಮುದುಕಪ್ಪ ಗೌಡರ, ಚಂದಪ್ಪ ಗೌಡ್ರ, ರಂಗಪ್ಪ ವಾಲೀಕಾರ, ಹನಮಪ್ಪ ಗೌಡ್ರ, ವಿಠಲ ಪಮ್ಮಾರ, ಚಂದಪ್ಪ ಬಿಲ್ಲಕೇರಿ, ಹನಮಪ್ಪ ಪೂಜಾರಿ, ಮಾರುತಿ ದ್ಯಾಮನಗೌಡರ, ನಿಂಗಪ್ಪ ಗೌಡರ, ಪಾಂಡುರಂಗ ವಾಲೀಕಾರ, ಸಾವಿತ್ರಿ ಕಳಸಾ ಇದ್ದರು.

ಟಾಪ್ ನ್ಯೂಸ್

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.