ಸಂಕ್ರಾಂತಿ ಸಂಭ್ರಮ: ಲಕ್ಷಾಂತರ ಜನರಿಂದ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ
Team Udayavani, Jan 15, 2020, 10:56 AM IST
ಕೂಡಲಸಂಗಮ(ಬಾಗಲಕೋಟೆ): ಕೃಷ್ಣೆ, ಮಲಪ್ರಭೆ, ಘಟಪ್ರಭೆ ನದಿಗಳ ತ್ರಿವೇಣಿ ಸಂಗಮ ಕೂಡಲಸಂಗಮದಲ್ಲಿ ಸಂಕ್ರಾಂತಿ ಅಂಗವಾಗಿ ಲಕ್ಷಾಂತರ ಜನರು ಪುಣ್ಯಸ್ನಾನ ಮಾಡಿ, ಸಂಗಮನಾಥ ದರ್ಶನ ಪಡೆದರು.
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ವಿಶ್ವಗುರು ಬಸವಣ್ಣನವರ ಐಕ್ಯ ಮಂಟಪದ ಸುತ್ತಲೂ ಸಂಗಮಗೊಳ್ಳುವ ಮೂರು ನದಿಗಳಲ್ಲಿ ಬೆಳಗ್ಗೆ ಸೂರ್ಯ ಉದಯಿಸುವ ವೇಳೆ ಸೇರಿದ ಜನರು, ಸ್ನಾನ ಮಾಡಿ, ಕ್ಷೇತ್ರಾಧಿಪತಿ ಸಂಗಮನಾಥನ ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು.
ಬಾಗಲಕೋಟೆ ಜಿಲ್ಲೆಯೂ ಸೇರಿದಂತೆ ವಿಜಯಪುರ, ಗದಗ, ಬೆಳಗಾವಿ, ಧಾರವಾಡ ಸಹಿತ ಹಲವು ಜಿಲ್ಲೆಗಳ ಜನರು ಕೂಡಲಸಂಗಮಕ್ಕೆ ಆಗಮಿಸಿದ್ದಾರೆ. ಅಲ್ಲದೇ ಶರಣ ಮೇಳಕ್ಕೆ ದೇಶದ ಹಲವೆಡೆಯಿಂದ ಶರಣ, ಶರಣೆಯರು ಆಗಮಿಸಿದ್ದು, ಅವರೆಲ್ಲರೂ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ದೇವರ ದರ್ಶನ ಪಡೆದು, ಪುನೀತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.