ತೃಪ್ತಿ ತಂದಿದೆ ಬಡ ರೋಗಿಗಳ ಸೇವೆ

1ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ಸೇವೆ ನೀಡಿರುವುದು ಹೆಮ್ಮೆಯ ಸಂಗತಿ.

Team Udayavani, Nov 5, 2021, 1:18 PM IST

ತೃಪ್ತಿ ತಂದಿದೆ ಬಡ ರೋಗಿಗಳ ಸೇವೆ

ಬಾಗಲಕೋಟೆ: ಎಂ.ಆರ್‌.ಎನ್‌ ಫೌಂಡೇಶನ್‌ ಬಡ ರೋಗಿಗಳ ಸೇವೆಯನ್ನು ಅತ್ಯಂತ ಶ್ರದ್ಧೆಯಿಂದ ಮಾಡುತ್ತಿರುವುದು ತಮಗೆ ತೃಪ್ತಿ ತಂದಿದೆ ಎಂದು ಎಂಎನ್‌ಆರ್‌ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ, ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ಕಳೆದ ನಾಲ್ಕು ವರ್ಷಗಳ ಅವ ಧಿಯಲ್ಲಿ ಫೌಂಡೇಶನ್‌ 1ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ಸೇವೆ ನೀಡಿರುವುದು ಹೆಮ್ಮೆಯ ಸಂಗತಿ. ಹೆಚ್ಚಿನ ಆರೈಕೆಗೆ ಇನ್ಸೂರೆನ್ಸ್‌ ಯೋಜನೆ ಅಳವಡಿಸಿರುವುದು ರೈತರಿಗೆ ವರದಾನವಾಗಿದೆ.

ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ತಪಾಸಣೆಗೊಳಗೊಂಡು, ಶಸ್ತ್ರ ಚಿಕಿತ್ಸೆ ಮಾಡಲೇಬೇಕಾದ ಎಲ್ಲ ರೋಗಿಗಳನ್ನು ಭೇಟಿ ಮಾಡಿ ಅವರ ಯೋಗಕ್ಷೇಮ ವಿಚಾರಿಸಿದರು. ಫೌಂಡೇಶನ್‌ದ ಸಿಬ್ಬಂದಿ ವರ್ಗದವರು ರೋಗಿಗಳ ಬಗ್ಗೆ ಸದಾ ಕಾಳಜಿ ವಹಿಸಬೇಕೆಂದು ಸಲಹೆ ಮಾಡಿದರು. ಫೌಂಡೇಶನ್‌ ನಿರ್ದೇಶಕ ಸಂಗಮೇಶ ನಿರಾಣಿ, ಎನ್‌.ವಿ. ಪಡಿಯಾರ, ಡಾ|ಶಿವಕುಮಾರ ವಿರಕ್ತಮಠ, ಐ.ಜಿ ನ್ಯಾಮಗೌಡ, ಬಸವರಾಜ್‌ ಮಹಾಲಿಂಗೇಶ್ವರಮಠ, ಮಲ್ಲಪ್ಪ ಇಂಗಳಗಿ, ಮಹಾಂತೇಶ ಭಾಗಿ, ವೆಂಕಟೇಶ ಜಂಬಗಿ ಮುಂತಾದವರಿದ್ದರು.

ಸಚಿವ ನಿರಾಣಿಗೆ ಸಕ್ಕರೆ ಉದ್ಯೋಗ ಗೌರವ ಪ್ರಶಸ್ತಿ

ಜಿಲ್ಲೆಯ ಹಿರಿಯ ಕೈಗಾರಿಕೋದ್ಯಮಿ ಹಾಗೂ ಸರ್ಕಾರದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರಿಗೆ ಈ ವರ್ಷದ ಪ್ರತಿಷ್ಠಿತ ದಕ್ಷಿಣ ಭಾರತ ಸಕ್ಕರೆ ಕೈಗಾರಿಕೆ ಮಹಾ ಸಂಸ್ಥೆಯ ಸಕ್ಕರೆಯ ಉದ್ಯೋಗ ಗೌರವ ಪುರಸ್ಕಾರ ಲಭಿಸಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಗಳ ಅಭಿವೃದ್ಧಿ, ಪುನರಾರಂಭ ಮತ್ತು ಹೊಸ ಸಂಶೋಧನೆಗಳಿಗೆ ವಿಶೇಷ ಕೊಡುಗೆ ನೀಡಿದ ಹಿನ್ನೆಲೆಯಲ್ಲಿ ನಿರಾಣಿ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ಸಕ್ಕರೆ ಉದ್ಯಮ ಅಭಿವೃದ್ಧಿಗೆ ನಿರಾಣಿ ಅವರ ಕೊಡುಗೆ ಒಂದು ದಾಖಲೆ. ಅನೇಕ ಕಾರಣಗಳಿಂದ ರೋಗಗ್ರಸ್ಥವಾಗಿದ್ದ ಅನೇಕ ಸಕ್ಕರೆ ಕಾರ್ಖಾನೆಗಳನ್ನು ಅವರು ಪುನರಾರಂಭ ಮಾಡಿದ್ದು ಒಂದು ಮಹತ್ಸಾಧನೆಯಾಗಿದೆ. ಮಹಾರಾಷ್ಟ್ರ ಸರಕಾರ ಅವರ ಸೇವೆ ಪಡೆಯಲು ನಿರ್ಧರಿಸಿದೆ ಎಂದು ಮಹಾರಾಷ್ಟ್ರದ ಉದ್ಯಮಿ ಎಸ್‌.ಬಿ ಉದ್ಯಮಿ ಬಢ ಹೇಳಿದ್ದಾರೆ.

ಟಾಪ್ ನ್ಯೂಸ್

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.