“ರಕ್ಷಿಸೋಣ ಬನ್ನಿ ಕೂಡಲಸಂಗಮ’ ಅಭಿಯಾನ


Team Udayavani, Oct 19, 2020, 2:32 PM IST

“ರಕ್ಷಿಸೋಣ ಬನ್ನಿ ಕೂಡಲಸಂಗಮ’ ಅಭಿಯಾನ

ಕೂಡಲಸಂಗಮ: ಗ್ರಾಮದ 20ಕ್ಕೂ ಅಧಿಕ ಯುವಕರ ತಂಡ ಸಾಮಾಜಿಕ ಅಂತರದೊಂದಿಗೆ ಸಭಾ ಭವನ ಬಳಿಯ
ಉದ್ಯಾನವನದಲ್ಲಿಯ ಪಾಥೆìನಿಯಂ ಸಸಿ, ಕಸವನ್ನು ಕೀಳುವ ಮೂಲಕ ರವಿವಾರ ಬೆಳಗ್ಗೆ 8ರಿಂದ 8:30ರವರೆ‌ಗೆ ರಕ್ಷಿಸೋಣ ಬನ್ನಿ ಕೂಡಲಸಂಗಮ ಸ್ವತ್ಛತಾ ಅಭಿಯಾನ ನಡೆಸಿದರು.

ಅಭಿಯಾನವನ್ನು ಪ್ರತಿ ರವಿವಾರ ಕೈಗೊಳ್ಳುತ್ತೇವೆ. ಆಸಕ್ತರು ಭಾಗವಹಿ ಸಬಹುದು. ಮುಂದಿನ ರವಿವಾರ ಬಸವೇಶ್ವರ ವೃತ್ತ, ಪೂಜಾವನ ಸ್ವತ್ಛಗೊ ಳಿಸುವ ಯೋಜನೆ ಹಾಕಿಕೊಂಡಿದ್ದೇವೆ. ಮಂಡಳಿಯಲ್ಲಿಯ ಕಾರ್ಮಿಕರಿಗೆ, ಸಿಬ್ಬಂದಿಗೆ ಕಾಯಕದ ಅರಿವು ಮೂಡಿಸಿ, ಸುಕ್ಷೇತ್ರವನ್ನು ಕಸಮುಕ್ತ, ಸ್ವತ್ಛತೆಯ ತಾಣವಾಗಿ ನಿರ್ಮಾಣ ಮಾಡುವ ಉದ್ದೇಶದಿಂದ ಈ ಅಭಿಯಾನ
ಕೈಗೊಂಡಿರುವುದಾಗಿ ಮಹಾಂತೇಶ ಕುರಿ, ತೀರ್ಥಲಿಂಗ ಬೆಳಗಲ್ಲ, ಬಸವರಾಜ ಗೌಡರ ಹೇಳಿದರು.

ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಎಂ.ಗಂಗಪ್ಪ ಬೆಳಗ್ಗೆ 6 ಗಂಟೆಗೆ ಕೂಡಲಸಂಗಮಕ್ಕೆ ಆಗಮಿಸಿ
ಸಂಗಮನಾಥನ ದೇವಾಲಯ ಆವರಣ, ರಸ್ತೆಗಳು, ಬಸವೇಶ್ವರ ವೃತ್ತ ವಿಕ್ಷಿಸಿ ಸಭಾ ಭವನಕ್ಕೆ ಬಂದಾಗ ಅಭಿಯಾನದ
ಯುವಕರು ಸುಕ್ಷೇತ್ರದಲ್ಲಿಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ಸ್ಥಳದಲ್ಲಿಯೇ ಆಯುಕ್ತರು ಮಂಡಳಿಯ ಸಿಬ್ಬಂದಿಗೆ ಎಲ್ಲ ಸಮಸ್ಯೆ ಪರಿಹಾರವಾಗಬೇಕು ಎಂದರು.

ಇದನ್ನೂ ಓದಿ:ಲಡಾಖ್ ಗಡಿಯಲ್ಲಿ ಚೀನಿ ಸೈನಿಕನನ್ನು ಬಂಧಿಸಿದ ಭಾರತೀಯ ಸೇನೆ

ಯುವಕರೊಂದಿಗೆ ಆಯುಕ್ತರು ಸಭಾ ಭವನ, ಪೂಜಾವನ, ಗೋಶಾಲೆ ವೀಕ್ಷಿಸಿದರು. ವಾರದಲ್ಲಿ ಪೂಜಾವನ ಸ್ವತ್ಛಗೊಳಿಸಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಂಡಳಿ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ, ಕಾರ್ಮಿಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೊರಗುತ್ತಿಗೆ ಪಡೆದ ಖಾಸಗಿ ಕಂಪನಿಯವರು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ ವ್ಯವಸ್ಥೆ ಹಾಳಾಗಿದೆ. ಹೊರಗುತ್ತಿಗೆ ಪಡೆದ ಖಾಸಗಿ ಕಂಪನಿಯವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ. ದರ್ಶನಕ್ಕೆ ಬಂದ ಭಕ್ತರಿಗೆ ಸೌಲಭ್ಯಗಳ ಕೊರತೆ ಆಗಬಾರದು ಎಂದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಸೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಶೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

2

Mudhol: ಸಾಲಬಾಧೆಯಿಂದ ರೈತ ಆತ್ಮಹ*ತ್ಯೆ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.