ಶಿಕ್ಷಕರ ಸಮಸ್ಯೆ ಇತ್ಯರ್ಥಕ್ಕೆ ಸಿಎಂ ಭರವಸೆ: ನಿರಾಣಿ
Team Udayavani, May 18, 2020, 1:19 PM IST
ಸಾಂದರ್ಭಿಕ ಚಿತ್ರ
ಬೀಳಗಿ: ರಾಜ್ಯದ ಶೈಕ್ಷಣಿಕ ಹಾಗೂ ಶಿಕ್ಷಕರ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಎಲ್ಲ ಸದಸ್ಯರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಂತ-ಹಂತವಾಗಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಬಡ ಶಿಕ್ಷಕ ಸಿಬ್ಬಂದಿಗೆ ಆಹಾರ ಕಿಟ್ ಕೂಡಲೆ ಕೊಡಲು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು. ಉಳಿದ ಬೇಡಿಕೆಗಳ ಕುರಿತು ಮೇ 21ರಂದು ಅಧಿಕಾರಿಗಳ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ತಿಳಿಸಿದರು.
ವಿಡಿಯೋ ಕಾನ್ಫೆರೆನ್ಸ್: ಶಿಕ್ಷಣ ಸಚಿವ ಎಸ್.ಸುರೇಶಕುಮಾರ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಸದಸ್ಯರೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಡೆಸುವ ಮೂಲಕ, ಪ್ರಸಕ್ತ ಶಿಕ್ಷಣ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.