ಕೆಎಚ್‌ಡಿಸಿ ನಿಗಮ ಹಾಗೂ ನೇಕಾರರ ಅಭಿವೃದ್ಧಿಗೆ ಹಲವಾರು ಯೋಜನೆ : ಶಾಸಕ ಸಿದ್ದು ಸವದಿ

Team Udayavani, Jan 1, 2022, 2:56 PM IST

ಕೆಎಚ್‌ಡಿಸಿ ನಿಗಮ ಹಾಗೂ ನೇಕಾರರ ಅಭಿವೃದ್ಧಿಗೆ ಹಲವಾರು ಯೋಜನೆ : ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ಕೈಮಗ್ಗ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಕೂಡಾ ಇದಕ್ಕೆ ಸ್ಪಂದಿಸಿದ್ದಾರೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.

ಅವರು ರಬಕವಿ-ಬನಹಟ್ಟಿ ನಗರಗಳಲ್ಲಿ ಕೆಎಚ್‌ಡಿಸಿ ನೇಕಾರಿಗೆ, ಕೂಲಿ ಕಾರ್ಮಿಕರಿಗೆ ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯಿಂದ ಕೊಡಮಾಡುವ ಕಿಟ್ ವಿತರಿಸಿ ಮಾತನಾಡಿದರು. ಆರ್ಥಿಕವಾಗಿ ಹಿಂದೂಳಿದ ಬಡವರಿಗೆ ಅನುಕೂಲವಾಗಿಲಿ ಎಂದು ಕರ್ನಾಟಕ ಸರಕಾರದ ಕಿಟ್‌ಗಳನ್ನು ಕಡು ಬಡವರಿಗೆ ನೀಡಲಾಗುತ್ತಿದೆ ಎಂದರು.

ಮಾನ್ಯ ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೆಎಚ್‌ಡಿಸಿ ಅಭಿವದ್ಧಿಗೆ ಏನು ಮಾಡಬೇಕು ಎಂದು 6-7 ನೂತನ ಯೋಜನೆಗಳನ್ನು ಕೈಗೊಂಡಿದ್ದೇವೆ. ಕೆಚ್‌ಡಿಸಿಯ 110 ಕೋಟಿ ಸಾಲವಿದ್ದು, ಇಲ್ಲಿಯವರೆಗೆ ನಮ್ಮದು 100 ಕೋಟಿ ಎಫ್‌ಡಿ ಇದ್ದು, ಅದನ್ನು ಸಾಲಕ್ಕೆ ಜಮಾ ಮಾಡಿಕೊಳ್ಳಲು ತಿಳಿಸಿದ್ದು ಇದರಿಂದ ಬಡ್ಡಿ ಹಣದ ಉಳಿತಾಯವಾಗುತ್ತದೆ. ನೇಕಾರರ ಪಗಾರನ್ನು ಸರಕಾರವೇ ಭರಿಸಲು ಹೇಳಿದ್ದು, ಅದಕ್ಕೂ ಒಪ್ಪಿಕೊಂಡಿದ್ದಾರೆ. 40 ಕೋಟಿ ಹಾಘೂ 23 ಕೋಟಿಯ ಸಾಲವಿತ್ತು ಅದನ್ನು ಶೇರಾಗಿ ಪರಿವರ್ತಿಸಲು ಹೇಳಿದ್ದೇವೆ.  ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ಜಿಓ ಆಗಲಿದೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.

ಕೆಎಚ್‌ಡಿಸಿ ನೇಕಾರರ 15% ಪಗಾರನ್ನು ಹೆಚ್ಚು ಮಾಡಿದ್ದು, ನಿರಂತರ ಉದ್ಯೋಗ ನೀಡುವತ್ತ ಕ್ರಮ ತೆಗೆದುಕೊಳ್ಳಲಾಗಿದೆ. ನಿರಂತರವಾಗಿ ಕಚ್ಚಾ ಮಾಲು ಪೂರೈಕೆಯಾಗುತ್ತಿದ್ದು ಬರುವಂತಹ ದಿನಗಳಲ್ಲಿ ಇನ್ನೂ 20% ಇಂದ 25% ರಷ್ಟು ವೇತನವನ್ನು ಜಿಓ ಆದ ನಂತರ ಹೆಚ್ಚಳ ಮಾಡಲಾಗುವುದು. ವಿದ್ಯಾವಿಕಾಸ ಬಟ್ಟೆ ವಿತರಣೆಯಿಂದ ಆಗಿರುವ ಸುಮಾರು 10 ಕೋಟಿ ರೂಪಾಯಿಗಳಲ್ಲಿ 5 ಕೋಟಿಗಳನ್ನು ಸರಿದೂಗಿಸಲು ಹಾಗೂ 6.5 ಕೋಟಿ ದಂಡ ಮರಳಿಸಲು ಸರಕಾರ ಒಪ್ಪಿಗೆ ನೀಡಿದೆ.

ಈಗಾಗಲೇ ಹಲವಾರು ನಿಗಮಗಳು ಪೆಟ್ರೋಲ ಬಂಕ್ ಸ್ಥಾಪಿಸಿ ಉತ್ತಮ ಆದಾಯ ಗಳಿಸುತ್ತಿದ್ದು ಅದೇ ರೀತಿ ನಮ್ಮ ನಿಗಮದಿಂದ ಸುಮಾರು 10ಕಡೆ ಪೆಟ್ರೋಲ್ ಬಂಕ್‌ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಿದ್ದು ಈಗಾಗಲೇ ಹುಬ್ಬಳಿಯಲ್ಲಿ ಒಂದು ಸ್ಥಾಪನೆ ಮಾಡುತ್ತಿದ್ದು, ಏಕಕಾಲಕ್ಕೆ 10 ಬಂಕ್‌ಗಳ ಬೇಡಿಕೆ ಇದ್ದು ಪರಿಶೀಲನೆ ಹಂತದಲ್ಲಿದ್ದು, 5-6 ತಿಂಗಳಲ್ಲಿ ಪ್ರಾರಂಭವಾಗುತ್ತವೆ ಎಂದರು.

ಜಿಎಸ್‌ಟಿ 5% ಸ್ವಾಗತ : ಜವಳಿ ಉದ್ದಿಮೆಗೆ ಮೊದಲಿನಂತೆ ಶೇ. 5 ರಷ್ಟು ತೆರಿಗೆಯನ್ನು ಸರಕಾರ ಮುಂದುವರೆಸಲು ತೀಮಾರ್ನಿಸಿದ್ದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಮಾನ್ಯ ಮುಖ್ಯ ಮಂತ್ರಿಗಳನ್ನು ಸರಕಾವನ್ನು ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಗಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಬಸವರಾಜ ತೆಗ್ಗಿ, ಸಂಜಯ ತೆಗ್ಗಿ, ಯಲ್ಲಪ್ಪ ಕಟಗಿ, ಮಹಾದೇವ ಆಲಕನೂರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಸೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

ಹೊಲ ಮಾರಿದ ಹಣ ಕಳ್ಕೊಂಡ ದಂಪತಿ; ಮೀಶೋ ಆ್ಯಪ್‌ ಹೆಸರಿನಲ್ಲಿ ದಂಪತಿಗೆ ನಾಮ!

2

Mudhol: ಸಾಲಬಾಧೆಯಿಂದ ರೈತ ಆತ್ಮಹ*ತ್ಯೆ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

ರಬಕವಿ-ಬನಹಟ್ಟಿ: ಜಗದಾಳ ರೈತನ ಬಾಳೆಹಣ್ಣು ಇರಾನ್‌ ದೇಶಕ್ಕೆ ರಫ್ತು

ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್‌ ದೇಶಕ್ಕೆ ರಫ್ತು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.