ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ; ಕೆಎಸ್ ಈಶ್ವರಪ್ಪ
Team Udayavani, Oct 29, 2018, 10:20 AM IST
ಬಾಗಲಕೋಟೆ: ದೇವೇಗೌಡರ ಬೆನ್ನಿಗೆ ಸಿದ್ದರಾಮಯ್ಯ ಚಾಕು ಹಿಡಿದುಕೊಂಡು ನಿಂತಿದ್ದಾರೆ. ಸಿದ್ದರಾಮಯ್ಯ ಬೆನ್ನಿಗೆ ಕುಮಾರಸ್ವಾಮಿ ಚಾಕು ಹಿಡಿದುಕೊಂಡಿದ್ದಾರೆ. ಹೀಗಾಗಿ ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲ್ಲ ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಬಾಗಲಕೋಟೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಮುಳುಗಿ ಹೋಗುವ ಹಡಗು. ಈಗ ಒಬ್ಬರನ್ನೊಬ್ಬರು ಬಾಚ್ಕೊಂಡು ತಬ್ಬಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಮೈತ್ರಿ ಸರ್ಕಾರ ಬಿದ್ದು ಹೋಗಿ, ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ತಾನು ಮತ್ತೆ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯನವರು ಹಗಲು ಕನಸು ಕಾಣುತ್ತಿದ್ದಾರೆ. ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದರು, ಬಳಿಕ ಮೊನ್ನೆ ಚಾಮುಂಡೇಶ್ವರಿ ಚುನಾವಣೆಯಲ್ಲಿ ಸಿದ್ದರಾಮಯ್ಯನವರನ್ನು ಪರಮೇಶ್ವರ್ ಸೋಲಿಸಿದರು. ಹೀಗೆ ಕಾಂಗ್ರೆಸ್ ಪಕ್ಷದೊಳಗೆ ಕಚ್ಚಾಟವಿದ್ದು, ಇವರು ಇನ್ನು ಅಧಿಕಾರಕ್ಕೆ ಬರುವುದಿಲ್ಲ. ಮೈಸೂರಿನಲ್ಲಿ ರಾಹು, ಶನಿ ರೂಪದಲ್ಲಿ ಕಾಡಿದ್ದು ದೇವೇಗೌಡರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.