Siddaramaiah ಪೂರ್ಣಾವಧಿ ಸಿಎಂ ಅಲ್ಲ: ಬೊಮ್ಮಾಯಿ


Team Udayavani, Oct 10, 2023, 9:05 PM IST

bommaiSiddaramaiah ಪೂರ್ಣಾವಧಿ ಸಿಎಂ ಅಲ್ಲ: ಬೊಮ್ಮಾಯಿ

ಜಮಖಂಡಿ: ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಅಲ್ಲ. ಈ ಬಗ್ಗೆ ಅವರಿಗೂ ಖಚಿತತೆ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದು ಮುಖ್ಯಮಂತ್ರಿ ಮಾಡುವ ಪ್ರಕ್ರಿಯೆದಿಂದಲೇ ಭಿನ್ನಮತ ಆರಂಭಗೊಂಡಿದೆ. ಆಡಳಿತ ಚುಕ್ಕಾಣಿ ನಡೆಸುವ ನಿಟ್ಟಿನಲ್ಲಿ ಕರಾರು ಒಪ್ಪಂದದ ಮೂಲಕ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.

ನಾಲ್ಕೈದು ಕ್ಯಾಬಿನೆಟ್‌ ಸಚಿವರು ಸಿದ್ದರಾಮಯ್ಯನವರು ಪೂರ್ಣಾವ ಧಿ ಮುಖ್ಯಮಂತ್ರಿಗಳೆಂದು ಹೇಳಿಕೆ ನೀಡಿದ್ದಾರೆ ಹೊರತು ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇರುತ್ತೇನೆಂದು ಯಾವ ಸಭೆ-ಸಮಾರಂಭದಲ್ಲೂ ಹೇಳಿಲ್ಲ. ಇದರಿಂದ ಗೊತ್ತಾಗುತ್ತಿದೆ ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಗಳಲ್ಲ. ಮೂವರು ಉಪಮುಖ್ಯಮಂತ್ರಿಗಳು ನೇಮಕಕ್ಕೆ ಅವರ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದೆ. ಸ್ವತಃ ಕಾಂಗ್ರೆಸ್‌ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲವೆಂದು ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಕಾಂಗ್ರೆಸ್‌ ಸರ್ಕಾರದ ಆಡಳಿತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗುತ್ತಿದೆ. ಐದು ಗ್ಯಾರಂಟಿಗಳ ಘೋಷಣೆ ಅನುಷ್ಠಾನ ಮಾಡುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ.

ಗೃಹಜ್ಯೋತಿ, ಶಕ್ತಿ ಯೋಜನೆಯಲ್ಲಿ ಫಲಾನುಭಗಳಿಗೆ ಸ್ಪಷ್ಟತೆಯಿಲ್ಲ. ಗೃಹಲಕ್ಷ್ಮಿ ಫಲಾನುಭವಿಗೆ ಮೂರು ತಿಂಗಳಲ್ಲಿ ಕೇವಲ ಒಂದು ತಿಂಗಳ ಹಣ ಜಮಾ ನೀಡಿದ್ದಾರೆ. ಬೇರೆ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಲೋಕಸಭಾ ಚುನಾವಣೆವರೆಗೆ ಗ್ಯಾರಂಟಿ ಯೋಜನೆಗಳು ಆಮೆವೇಗದಲ್ಲಿ ಸಾಗುವ ಸಾಧ್ಯತೆಯಿದೆ. ನಂತರ ನಮಗೂ ಮತ್ತು ರಾಜ್ಯದ ಜನತೆಗೆ ಗ್ಯಾರಂಟಿ ಮುಂದುವರಿಸುವ ಭರವಸೆ ಇಲ್ಲ ಎಂದರು.

ಟಾಪ್ ನ್ಯೂಸ್

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.