ಶಿಕ್ಷಣದಿಂದ ಮಾತ್ರ ಸಮಾಜ ಅಭಿವೃದ್ಧಿ


Team Udayavani, Feb 23, 2020, 12:30 PM IST

bk-tdy-3

ಇಳಕಲ್ಲ: ಬಂಜಾರ ಸಮಾಜ ಸಂಘಟಿತರಾಗಿ, ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ನಗರದ ಎಸ್‌.ಆರ್‌. ಕಂಠಿ ವೃತ್ತದಲ್ಲಿ ಇಳಕಲ್ಲ ತಾಲೂಕು ಆಡಳಿತ ಹಾಗೂ ತಾಲೂಕು ಬಂಜಾರಾ ತಾಂಡಾ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಸಂತ ಸೇವಾಲಾಲ್‌ 281ನೇ ಜಯಂತ್ಯುತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಧಾರ್ಮಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಬಂಜಾರಾ ಸಮಾಜ ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಸಮಾಜಮುಖೀಯಾಗಿ ಬೆಳೆಯಬೇಕು. ಅದಕ್ಕಾಗಿ ಎಲ್ಲರೂ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಬೇಕು ಎಂದರು. ಎ.ಐ.ಬಿ.ಎಸ್‌.ಎಸ್‌ ರಾಜ್ಯಾಧ್ಯಕ್ಷ ಪಾಂಡುರಂಗ ಪಮ್ಮಾರ ಮಾತನಾಡಿ, ಬಂಜಾರಾ ಸಮಾಜದವರು ಸುಮಾರು 13 ಕೋಟಿ ಜನಸಂಖ್ಯೆ ಹೊಂದಿದೆ. ಬಂಜಾರಾ ಭಾಷೆ ಅಧಿಕೃತ ಭಾಷೆಯಾಗಿದ್ದು, ಬಂಜಾರಾ ಭಾಷೆ ಮಾನ್ಯತೆಗಾಗಿ ಹೋರಾಡುತ್ತಿದ್ದೇವೆ. ರಾಜ್ಯದಲ್ಲಿಯ ಬಂಜಾರಾ ತಾಂಡಾ ಅಭಿವೃದ್ಧಿ ನಿಗಮ ಮಂಡಳಿಯಂತೆ ರಾಷ್ಟ್ರೀಯ ಬಂಜಾರಾ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು. ಅದಕ್ಕೆ ಶಾಸಕರು ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯನವರು ಬಂಜಾರಾ ಸಮಾಜದ ಆರಾಧ್ಯ ದೈವ ಸಂತ ಸೇವಾಲಾಲ್‌ ಜಯಂತ್ಯುತ್ಸವವನ್ನು ಸರ್ಕಾರಿ ಮಟ್ಟದಲ್ಲಿ ಆಚರಣೆಗೆ ತಂದರು. ಶಿವಾಜಿ ಮಹಾರಾಜ, ಟಿಪ್ಪು ಸುಲ್ತಾನ್‌, ಕಿತ್ತೂರ ಚನ್ನಮ್ಮ, ಹೇಮರೆಡ್ಡಿ ಮಲ್ಲಮ್ಮನಂತ ಮಹಾನ್‌ ಶರಣರ ವಿಚಾರಧಾರೆ, ತತ್ವಾದರ್ಶ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದಿಂದ ಅಂದಿನ ಸರ್ಕಾರ ಜಯಂತ್ಯುತ್ಸವಗಳನ್ನು ಸರ್ಕಾರಿ ಮಟ್ಟದಲ್ಲಿ ಆಚರಿಸಲು ನಿರ್ಧರಿಸಿತು ಎಂದು ಹೇಳಿದರು.

281 ವರ್ಷಗಳ ಹಿಂದೆಯೇ ಸಂತ ಸೇವಾಲಾಲರು ಬಂಜಾರಾ ಸಮಾಜ ಸಂಘಟನೆಗೆ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಶ್ರಮಿಸಿದ್ದಾರೆ. ಬಂಜಾರಾ ಸಮಾಜದ ಅಭಿವೃದ್ಧಿಗೆ ಹಾಗೂ ಹೋರಾಟಕ್ಕೆ ಬೆಂಬಲಿಸುವುದಾಗಿ ತಿಳಿಸಿದರು.

ಸಾನ್ನಿಧ್ಯವನ್ನು ನೀಲಾನಗರ ಬಂಜಾರಾ ಶಕ್ತಿಪೀಠದ ಕುಮಾರ ಮಹಾರಾಜರು, ಕೆಸರಟ್ಟಿ ಸೋಮಲಿಂಗ ಮಹಾಸ್ವಾಮಿ, ಕೊಪ್ಪಳಗಡ ಗೋಸಾಯಿ ಬಾವಾ, ಚಿಕ್ಕಕೊಡಗಲಿ ಎಲ್‌ .ಟಿ. ಶಂಕರ ಮಹಾರಾಜರು ವಹಿಸಿದ್ದರು. ಈ ವೇಳೆ ಜಿಪಂ ಸದಸ್ಯೆ ಕಸ್ತೂರಿಬಾಯಿ ಜಾಧವ, ಜಿಪಂ ಮಾಜಿ ಅಧ್ಯಕ್ಷ ಹನಮಂತಪ್ಪ ರಾಠೊಡ, ಇಳಕಲ್ಲ ತಾಲೂಕು ಬಂಜಾರ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೃಷ್ಣಾ ಪಿ. ರಾಠೊಡ, ಚಿಕ್ಕಕೊಡಗಲಿ ತಾಪಂ ಸದಸ್ಯೆ ತಾರಾಬಾಯಿ ನಾಯಕ, ಬಲಕುಂದಿ ಗ್ರಾಪಂ ಅಧ್ಯಕ್ಷ ಶರಣಪ್ಪ ರಾಠೊಡ, ಚಿಕ್ಕಕೊಡಗಲಿ ಗ್ರಾಪಂ ಅಧ್ಯಕ್ಷೆ ಮಂಗಳವ್ವ ರಾಠೊಡ, ತಹಶೀಲ್ದಾರ್‌ ವೇದವ್ಯಾಸ ಮುತಾಲಿಕ ಇತರರು ಇದ್ದರು.

ಟಾಪ್ ನ್ಯೂಸ್

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.