ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ: ಆಲಬಾಳ
Team Udayavani, May 15, 2020, 11:13 AM IST
ಜಮಖಂಡಿ: ಕೋವಿಡ್ ಮಹಾಮಾರಿ ವೈರಸ್ನಿಂದ ನಿರ್ಗತಿಕರು, ವಿಧವೆಯರು, ವೃದ್ಧರಿಗೆ ದುಡಿಮೆಯಿಲ್ಲದೆ ಜನರಿಗೆ ಸಹಾಯ ಮಾಡಬೇಕು ಎಂದು ರಾಘವೇಂದ್ರ ಆಲಬಾಳ ಹೇಳಿದರು.
ನಗರದ ಕೊಳಚೆ ಪ್ರದೇಶ, ಕಡಕೋಳ ಹಾಗೂ ಆಲಗೂರ ಪುನರವಸತಿ ಕೇಂದ್ರದ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಸಹಿತ ನಗದು ಧನ ಸಹಾಯ ಮಾಡಿದ ನಂತರ ಅವರು ಮಾತನಾಡಿದರು. ಕೊರೊನಾ ತಡೆಗಟ್ಟುವಲ್ಲಿ ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಪಾಲಿಸಬೇಕು. ಮಹಾಮಾರಿ ಕೋವಿಡ್ ವೈರಸ್ದಿಂದ ವಿಶ್ವಕ್ಕೆ ಮುಕ್ತಿ ಸಿಗಬೇಕು ಎಂದರು.
ಪವನ ದೇವರಮನಿ, ಮಾರುತಿ ಗೋಂದಳೆ, ದೀಪಕ ತರತರಿ, ಆದೀತ್ಯ ಆಲಬಾಳ, ದರ್ಶನ ಕಡಕೋಳ, ಸುಧಾಕರ ರಾಹುಲ ಭಜಂತ್ರಿ, ಆಕಾಶ ತಳಗಡೆ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.