ವಿಶೇಷ ಪ್ಯಾಕೇಜ್: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ
Team Udayavani, May 23, 2020, 8:13 AM IST
ಸಾಂದರ್ಭಿಕ ಚಿತ್ರ
ಬಾಗಲಕೋಟೆ: ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ವಾರಿಯರ್ ಆಗಿ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ಆನ್‌ಲೈನ್ ಹೋರಾಟ ನಡೆಸಿದರು.
ಶುಕ್ರವಾರ ಜಿಲ್ಲೆಯ ಎಲ್ಲ ಅಂಗವಾಡಿ ಕಾರ್ಯಕರ್ತೆಯರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಇ-ಮೇಲ್ ಮತ್ತು ವಾಟ್ಸ್ ಆ್ಯಪ್ ಮೂಲಕ ಮನವಿ ಸಲ್ಲಿಸಿದರು. ಕೋವಿಡ್-19 ನಿಯಂತ್ರಣಕ್ಕೆ ಅಂಗವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಜರ್ ಮತ್ತು ಮಾರ್ಚ್ ತಿಂಗಳಿಂದ ಮಾಸಿಕ 10 ಸಾವಿರ ವೇತನದೊಂದಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಯುಕ್ತ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.