ಎಸ್.ಟಿ. ಪಾಟೀಲ ಸರಿಗಟ್ಟಿದ ಗದ್ದಿಗೌಡರ
Team Udayavani, May 24, 2019, 11:35 AM IST
ಬಾಗಲಕೋಟೆ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ 4ನೇ ಬಾರಿಗೆ ಜಯಗಳಿಸಿದ ಬಿಜೆಪಿಯ ಪಿ.ಸಿ. ಗದ್ದಿಗೌಡರ, ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.
ಹೌದು, ಈ ವರೆಗಿನ ಒಟ್ಟು 16 ಲೋಕಸಭೆ ಚುನಾವಣೆಯಲ್ಲಿ ಕಳೆದ 2014ರ ಚುನಾವಣೆಯಲ್ಲಿ 1.16 ಲಕ್ಷ ಮತಗಳ ಅಂತರದ ಗೆಲುವು ಸಾಧಿಸಿ, ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ದಾಖಲೆ ಬರೆದಿದ್ದರು. ಈ ಬಾರಿ 1,68,187 ಮತಗಳ ಅಂತರದ ಗೆಲುವು ಸಾಧಿಸಿದ್ದು, ಕಳೆದ ಬಾರಿಯ ತಮ್ಮ ಗೆಲುವಿನ ಅಂತರವನ್ನು ಈ ಬಾರಿ ತಾವೇ ಮುರಿದಿದ್ದಾರೆ.
ಅಲ್ಲದೇ ಈ ವರೆಗೆ ನಡೆದ ಒಟ್ಟು 16 ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರವನ್ನು ಸತತ ನಾಲ್ಕು ಬಾರಿ ಆಯ್ಕೆಯಾದವರಲ್ಲಿ ದಿ.ಎಸ್.ಟಿ. ಪಾಟೀಲರ ದಾಖಲೆಯಾಗಿತ್ತು. ಇದೀಗ ಗದ್ದಿಗೌಡರ ಅವರು, ಸತತ 4ನೇ ಬಾರಿ ಆಯ್ಕೆಗೊಂಡು ಎಸ್.ಟಿ. ಪಾಟೀಲರನ್ನು ಸರಿಗಟ್ಟಿದ್ದಾರೆ.
ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನೋಟಾಕ್ಕೆ ನಾಲ್ಕನೆಯ ಸ್ಥಾನವಿತ್ತು. ಈ ಬಾರಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಬಳಿಕ, ನೋಟಾಕ್ಕೆ ಅತಿಹೆಚ್ಚು ಮತಗಳು ಬಿದ್ದಿದ್ದು ದಾಖಲೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.