ರಾಜ್ಯಮಟ್ಟದ ಸೈಕ್ಲಿಂಗ್‌ ಸ್ಪರ್ಧೆ ಬಾಗಲಕೋಟೆಗೆ 2ನೇ ಸ್ಥಾನ


Team Udayavani, Nov 30, 2019, 5:26 PM IST

bk-tdy-3

ವಿಜಯಪುರ: ವಿಜಯಪುರ ನಗರದಲ್ಲಿ ಜರುಗಿದ ಪಪೂ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ಸೈಕ್ಲಿಂಗ್‌ ಸ್ಪರ್ಧೆಯಲ್ಲಿ ಆತಿಥೇಯ ವಿಜಯಪುರ ಜಿಲ್ಲೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಮುಡಿಗೇರಿಸಿಕೊಂಡು ಸೈಕ್ಲಿಂಗ್‌ ತರವರಿಗೆ ಕಿರೀಟಕ್ಕೆ ಮತ್ತೂಂದು ಗರಿ ಸಿಕ್ಕಿಸಿದೆ.

ನೆರೆಯ ಬಾಗಲಕೋಟೆ ಜಿಲ್ಲೆದ್ವಿತೀಯ ವೀರಾಗ್ರಣಿ ತನ್ನದಾಗಿಸಿಕೊಂಡಿದೆ. ಶುಕ್ರವಾರ ಮಧ್ಯಾಹ್ನ ಸೊಲ್ಲಾಪುರ ರಸ್ತೆಯಲ್ಲಿರುವ ಎಎಸ್‌ಪಿ ಕಾಮರ್ಸ್‌ ಕಾಲೇಜ್‌ನಲ್ಲಿ ಆಯೋಜಿಸಲಾದ ಸಮಾರೋಪ ಸಮಾರಂಭದಲ್ಲಿ ಸೈಕ್ಲಿಂಗ್‌ ಸ್ಪರ್ಧೆ ವಿಜೇತರಿಗೆ ಪಾರಿತೋಷಕ ವಿತರಿಸಲಾಯಿತು.

46 ಅಂಕಗಳೊಂದಿಗೆ ವಿಜಯಪುರ ಜಿಲ್ಲೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ತನ್ನದಾಗಿಸಿಕೊಂಡರೆ, 14 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯವಾದ ಕಾರಣ ಬಾಗಲಕೋಟೆ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ವೈಯಕ್ತಿಕ ಸ್ಪರ್ಧೆಯಲ್ಲಿ ಬಾಲಕರ 20 ಕಿ.ಮೀ. ಟೈಂ ಟ್ರೈಲ್‌ ಸ್ಪರ್ಧೆಯಲ್ಲಿ ವಿಜಯಪುರದ ಎಸ್‌.ಕೆ.ವಿ.ಎಂ.ಎಸ್‌. ಪಿಯು ಕಾಲೇಜ್‌ನ ಶ್ರೀಶೈಲ ವೀರಾಪುರ ಪ್ರಥಮ, ಅಭಿಷೇಕ ಮಾರನೂರ ದ್ವಿತೀಯ ಸ್ಥಾನ ಹಾಗೂ ಬಾಗಲಕೋಟೆ ಜಮಖಂಡಿಯ ಕಾಮರ್ಸ್‌, ಬಿಎಚ್‌ಎಸ್‌, ಆರ್ಟ್ಸ್-ಟಿಜಿಪಿಸಾಯಿನ್ಸ್‌ ಪಿಯು ಕಾಲೇಜ್‌ನ ಮಧು ಕಡಾಪುರ ಅವರು ತೃತೀಯ ಸ್ಥಾನ ಪಡೆದುಕೊಂಡರು.

ಬಾಲಕರ ಟೈಂ ಟ್ರೈಲ್‌ 30 ಕಿ.ಮೀ. ಸ್ಪರ್ಧೆಯಲ್ಲಿ ಜಮಖಂಡಿಯ ಕಾಮರ್ಸ್‌, ಬಿಎಚ್‌ಎಸ್‌, ಆರ್ಟ್ಸ್-ಟಿಜಿಪಿ ಸೈನ್ಸ್‌ ಪಪೂ ಕಾಲೇಜಿನ ಮಧು ಕಡಾಪುರ ಪ್ರಥಮ, ವಿಜಯಪುರದ ಎಸ್‌.ಕೆ.ವಿ.ಎಂ.ಎಸ್‌. ಪಿಯು ಕಾಲೇಜ್‌ನ ಮಹಾಂತೇಶ ದ್ವಿತೀಯ ಹಾಗೂ ಅನಿಲ ಕಲ್ಲಪ್ಪಗೊಂಡ ತೃತೀಯ ಸ್ಥಾನ ಪಡೆದುಕೊಂಡರು.

1000 ಮೀ. ಬಾಲಕರ ಟೈಂ ಟ್ರೈಲ್‌ ಫಾರ್‌ ಟ್ರ್ಯಾಕ್ಸ್ಪ ರ್ಧೆಯಲ್ಲಿ ವಿಜಯಪುರ ನಗರದ ಎಸ್‌.ಕೆ.ವಿ.ಎಂ.ಎಸ್‌. ಪಿಯು ಕಾಲೇಜ್‌ನ ಅನಿಲ ಕಲ್ಲಪ್ಪಗೊಂಡ ಪ್ರಥಮ ಸ್ಥಾನ ಪಡೆದರೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾಮರ್ಸ್‌, ಬಿಎಚ್‌ಎಸ್‌, ಆರ್ಟ್ಸ್ ಮತ್ತು ಟಿಜಿಪಿ ಸೈನ್ಸ್‌ ಪಿಯು ಕಾಲೇಜ್‌ನ ಮಧು ಕಡಾಪುರ ದ್ವಿತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ವಿಜಯಪುರ ಎಸ್‌.ಕೆ.ವಿ.ಎಂ.ಎಸ್‌. ಪಿಯು ಕಾಲೇಜಿನ ಶ್ರೀಶೈಲ ವೀರಾಪುರ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ. 4 ಕಿ.ಮೀ. ಸ್ಪರ್ಧೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮಧು ಕಡಾಪುರ ಪ್ರಥಮ, ವಿಜಯಪುರ ಜಿಲ್ಲೆಯ ಅಭಿಷೇಕ ಮರನೂರ ದ್ವಿತೀಯ ಹಾಗೂ ಅನಿಲ ಕಲ್ಲಪ್ಪಗೊಂಡ ತೃತೀಯ ಸ್ಥಾನ ಪಡೆದಿದ್ದಾರೆ.

500 ಮೀ. ಬಾಲಕಿಯರ ವಿಭಾಗದ ಟೈಂ ಟ್ರೈಲ್‌ ಫಾರ್‌ ಟ್ರ್ಯಾಕ್ 500 ಮೀ. ಸ್ಪರ್ಧೆಯಲ್ಲಿ ವಿಜಯಪುರ ಎಸ್‌.ಕೆ.ವಿ.ಎಂ. ಎಸ್‌. ಪಿಯು ಕಾಲೇಜಿನ ಸೌಮ್ಯ ಅಂತಾಪುರ ಪ್ರಥಮ ಸ್ಥಾನ ಪಡೆದರೆ, ಬೆಂಗಳೂರಿನ ಇವ್ನಿಂಗ್‌ ಪಿಯು ಕಾಲೇಜ್‌ನ ಕೀರ್ತಿರಂಗಸ್ವಾಮಿ ದ್ವಿತೀಯ ಹಾಗೂ ವಿಜಯಪುರ ಜಿಲ್ಲೆಯಕಾವೇರಿ ಮುರನಾಳ ತೃತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ 3 ಕಿ.ಮೀ. ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವೇರಿ ರಂಗಸ್ವಾಮಿ ಪ್ರಥಮ ಸ್ಥಾನ, ವಿಜಯಪುರ ಜಿಲ್ಲೆಯ ಸೌಮ್ಯ ಅಂತಾಪುರ ದ್ವಿತೀಯ ಸ್ಥಾನ ಹಾಗೂ ಕಾವೇರಿ ಮುರನಾಳ ತೃತೀಯ ಸ್ಥಾನ ಪಡೆದಿದ್ದಾರೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.