ಸಿಎಎ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Jan 13, 2020, 11:10 AM IST
ಬನಹಟ್ಟಿ: ಸಿಎಎ ವಿರುದ್ಧ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಗರ ಬಿಜೆಪಿ ಘಟಕ ಹಾಗೂ ಹಿಂದು ಸಂಘಟನೆಗಳ ಮುಖಂಡರು ಪಿಎಸ್‌ಐ ರವಿಕುಮಾರ ಧರ್ಮಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ರಬಕವಿ-ಬನಹಟ್ಟಿ, ರಾಮಪುರ, ಹೊಸೂರ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಸಾರ್ವಜನಿಕ ಸ್ಥಳಗಳಲ್ಲಿ, ಗೋಡೆಗಳ ಮೇಲೆ, ವಿದ್ಯುತ್ ಕಂಬಗಳ ಮೇಲೆ ಹಾಗೂ ಇನ್ನುಳಿದಸ್ಥಳಗಳಲ್ಲಿ ಸಿಎಎ ಕಾಯ್ದೆಯ ವಿರುದ್ಧ ಬಿತ್ತಿ ಪತ್ರಗಳನ್ನು ಅಂಟಿಸಿ ಕಾನೂನಿಗೆ ಅಗೌರವ ತೋರಿಸುವಕೆಲಸ ನಿರಂತರವಾಗಿ ನಡೆಯುತ್ತಿದ್ದು,ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.
ನಗರ ಬಿಜೆಪಿ ಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಶಿವಾನಂದ ಗಾಯಕವಾಡ, ಬಸವರಾಜ ಮನ್ಷಿ, ವಿಜಯ ಕಲಾಲ, ಈರಣ್ಣ ಚಿಂಖಂಡಿ, ವಿರೂಪಾಕ್ಷಯ್ಯ ಮಠದ, ಶಿವಾನಂದ ಗುಂಡಿ, ಚನ್ನು ಮಾಲಾಪುರ, ಅಶೋಕ ರಾವಳ, ಸದಾಶಿವ ತಟಕೋಟ, ಶಿವಾನಂದ ಕಾಗಿ, ಈಶ್ವರ ಕಾಡದೇವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.