ಉಜ್ವಲ್ ಯೋಜನೆಯ ಸದ್ಭಳಕೆ ಮಾಡಿಕೊಳ್ಳಿ – ಶಾಸಕ ಸಿದ್ದು ಸವದಿ

Team Udayavani, Jan 11, 2022, 7:42 PM IST

ಉಜ್ವಲ್ ಯೋಜನೆಯ ಸದ್ಭಳಕೆ ಮಾಡಿಕೊಳ್ಳಿ – ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ : ಕೇಂದ್ರ ಸರಕಾರದ ಉಜ್ವಲ್ ಯೋಜನೆಯನ್ನು ಸದ್ಭಳಕೆ ಮಾಡಿಕೊಳ್ಳಿ ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.

ಅವರು ತಾಲೂಕಿನ ನಾವಲಗಿಯಲ್ಲಿ ಕೇಂದ್ರ ಸರಕಾರದಿಂದ ಬಿಪಿಎಲ್ ಕುಟುಂಬಗಳಿಗೆ ೪ನೇ ಹಂತದ ಉಜ್ವಲ್ ಗ್ಯಾಸ ವಿತರಣೆ ಹಾಗೂ ಇಂಡಿಯನ್ ಗ್ಯಾಸ್ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೇಂದ್ರ ಸರಕಾರ ಬಡ ಮಹಿಳೆಯರ ಬಾಳಿಗೆ ಬೆಳಕಾಗಲಿ ಎಂದು ಉಜ್ವಲ್ ಯೋಜನೆಯ ಮೂಲಕ ಗ್ಯಾಸ್ ವಿತರಣೆ ಮಾಡುತ್ತಿದೆ. ಅಲ್ಲದೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ ಎಂದರು.

4ನೇ ಹಂತದ ಉಜ್ವಲ್ ಯೋಜನೆಯಡಿಯಲ್ಲಿ ೯೦ಜನ ಫಲಾನುಭವಿಗಳಿಗೆ ಗ್ಯಾಸ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷ ಬಸಪ್ಪ ಬಳವಾಡ, ಉಪಾಧ್ಯಕ್ಷೆ ರಚನಾ ಕಾಂತಿ, ಸದಸ್ಯರಾದ ರೇಖಾ ಕಾಂತಿ, ಬಾಗೀರಥಿ ಮಗದುಮ, ಯಮನವ್ವ ಕಂಚು, ಸುಬಾಸ ಕಾಂತಿ, ಹನಮಂತ ನಾವಿ, ಮುತ್ತಪ್ಪ ಅಂಗಡಿ, ಗೋವಿಂದ ಪಾಟೀಲ, ಅಲ್ಲಪ್ಪ ಮುಘಳಖೋಡ, ಗುರು ಮರಡಿಮಠ, ಆನಂದ ಕಂಪು, ಈರಪ್ಪ ವಾಲಿ, ಹನಮಂತ ಸವದಿ, ಬಸಪ್ಪ ಮೆಟಗುಡ್ಡ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.