ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯ

Team Udayavani, Jan 24, 2021, 1:03 PM IST

Teacher responsibility is important in the academic development of students

ಬನಹಟ್ಟಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್ ಹೇಳಿದರು. ಚಿಮ್ಮಡ ಗ್ರಾಮದಲ್ಲಿ ನೂತನ ಸರ್ಕಾರಿ ಪದವಿಪೂರ್ವ ಕಾಲೇಜು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಒಳ್ಳೆಯ ಭಾವನೆಗಳನ್ನು ನೀಡುವುದರ ಜತೆಗೆ ಮಕ್ಕಳಿಗೆ ಉತ್ತಮ ಉದಾಹರಣೆಗಳನ್ನು ನೀಡಿ. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ರಬಕವಿ ಬನಹಟ್ಟಿ ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಬೇಕಾಗುವ ಎಲ್ಲ ಸೌಲಭ್ಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಶಾಸಕ ಸಿದ್ದು ಸವದಿ ಮಾತನಾಡಿ, ಆದರ್ಶ ಶಾಲೆ ಕಟ್ಟುವ ಕಾರ್ಯ ಇಲ್ಲಿನ ಶಿಕ್ಷಕರಿಂದ ಆಗಬೇಕು. ತಾಲೂಕಿನಲ್ಲಿ ಬಹಳಷ್ಟು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ ಇವೆ. ಇವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಸುಭಾಶ್ಚಂದ್ರ ಬೋಸ್ ರನ್ನು ಕೊಂದಿದ್ದು ಕಾಂಗ್ರೆಸ್ ನವರು! ಸಂಸದ ಸಾಕ್ಷಿ ಮಹಾರಾಜ್

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ನೂತನವಾಗಿ ಆರಂಭವಾದ ಕಾಲೇಜು ಅಭಿವೃದ್ಧಿಯಾಗಲು ಗ್ರಾಮಸ್ಥರ ಸಹಾಯ ಮತ್ತು ಸಹಕಾರ ಬಹಳಷ್ಟು ಇದೆ. ಇಲ್ಲಿಯ ಕಾಲೇಜನ್ನು ರಾಜ್ಯದ ಅತ್ಯುತ್ತಮ ಕಾಲೇಜುಗಳಲ್ಲಿ ಒಂದಾಗಿಸಿ ಎಂದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ಮಕ್ಕಳಿಗೆ ಇನ್ಫೋಸಿಸ್‌ ಸಂಸ್ಥೆ ನೀಡಿದ ಲ್ಯಾಪ್‌ಟಾÂಪ್‌ಗ್ಳನ್ನು ಸಚಿವರು ನೀಡಿದರು. ವಿಧಾನ ಪರಿಷತ್‌ ಸದಸ್ಯ ಹನಮಂತ ನಿರಾಣಿ, ಜಿಲ್ಲಾ ಪಂಚಾಯ್ತಿ ಸದಸ್ಯ ಪರಶುರಾಮ ಬಸವ್ವಗೋಳ, ತಾಪಂ ಅಧ್ಯಕ್ಷ ಶಿವಾನಂದ ಮಂಟೂರ, ಶಿಕ್ಷಣ ಇಲಾಖೆ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ಎಸಿ ಡಾ| ಸಿದ್ದು ಹುಲ್ಲೊಳ್ಳಿ ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.